ರಾಜ್ಯಎದೆ ಎಕ್ಸ್ ರೇಯಿಂದಲೇ ಕೋವಿಡ್ ಪತ್ತೆ: 6 ಹೊಸ ಉತ್ಪನ್ನ ಬಿಡುಗಡೆ ಮಾಡಿದ ಅಶ್ವತ್ಥ್ ನಾರಾಯಣ್
ವಿದೇಶಗಳಿಂದ ಮಾತ್ರ ಆಮದು ಮಾಡಿಕೊಂಡು ಕೋವಿಡ್- 19 ಸೋಂಕು ಪತ್ತೆ ಮಾಡುವ ಅತ್ಯಾಧುನಿಕ ಎದೆ ಎಕ್ಸರೆ ಸೇರಿ ಆರು ಪ್ರಮುಖ ಉತ್ಪನ್ನಗಳನ್ನು ಇದೀಗ ದೇಶಿಯವಾಗಿ, ಬೆಂಗಳೂರಿನ ಕನ್ನಡದ ವಿಜ್ಞಾನಿಗಳು ಮತ್ತು ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ. ಇದರೊಂದಿಗೆ ಕೋವಿಡ್ ವಿರುದ್ಧದ ಸಮರದಲ್ಲಿ ರಾಜ್ಯಕ್ಕೆ ಮಹತ್ವದ ಮುನ್ನಡೆ ಸಿಕ್ಕಿದಂತಾಗಿದೆ.