ಆಗಸ್ಟ್ 1-8 ವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ನಡೆಯಲಿದ್ದು, ಕರ್ನಾಟಕದಲ್ಲಿ ಶಿಶುಗಳ ಸಾವಿನ ಸಂಖ್ಯೆ 1,000 ಕ್ಕೆ 31 ರಷ್ಟಿದ್ದು, ಅವಧಿ ಪೂರ್ವ ಜನನವಾಗುವ ಶಿಶುಗಳು ಶೇ.23 ರಷ್ಟಿವೆ ಎಂದು ತಿಳಿದುಬಂದಿದೆ.