ವಿಶೇಷಮೊದಲ ಜೀವಾಮೃತ: ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಎದೆಹಾಲು ಬ್ಯಾಂಕ್; ವಿಜಯಪುರ ಸರ್ಕಾರಿ ಆಸ್ಪತ್ರೆ ಸಜ್ಜು!
ಸುಶೇನಾ ಹೆಲ್ತ್ ಫೌಂಡೇಶನ್ನ ಪ್ರಧಾನ ಕಾರ್ಯದರ್ಶಿ ಡಾ ಸಂತೋಷ್ ಕರ್ಲೆಟ್ಟಿ ನೇತೃತ್ವದಲ್ಲಿ ಎದೆ ಹಾಲು ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತಿದ್ದು, ಅಕಾಲಿಕ ಮತ್ತು ಅನಾರೋಗ್ಯದ ಶಿಶುಗಳ ಪೌಷ್ಟಿಕಾಂಶದ ಅಗತ್ಯಗಳನ್ನು ಪರಿಹರಿಸುವ ಗುರಿ ಹೊಂದಲಾಗಿದೆ.