ಎದ್ದೇಳು ಕರ್ನಾಟಕ

ಜನರ ಬೆಂಬಲವನ್ನು ಹಗುರವಾಗಿ ಪರಿಗಣಿಸದಿರಿ: ಸರ್ಕಾರಕ್ಕೆ 'ಎದ್ದೇಳು ಕರ್ನಾಟಕ' ಎಚ್ಚರಿಕೆ
120 ಕ್ಕೂ ಹೆಚ್ಚು ನಾಗರಿಕ ಸಮಾಜ ಸಂಘಟನೆಗಳ ಸಮೂಹವಾದ ಎದ್ದೇಳು ಕರ್ನಾಟಕವು ಬುಧವಾರ ಹೇಳಿಕೆಯನ್ನು ಬಿಡುಗಡೆ ಮಾಡಿತು.

ಕೃಷಿ ಕಾನೂನು ರದ್ದತಿ: ಪ್ರಣಾಳಿಕೆಯ ಭರವಸೆ ಈಡೇರಿಕೆ ವಿಳಂಬ; ಕಾಂಗ್ರೆಸ್ ವಿರುದ್ಧ 'ಎದ್ದೇಳು ಕರ್ನಾಟಕ' ಸಂಘಟನೆ ವಾಗ್ದಾಳಿ
ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ತೋರುತ್ತಿರುವ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಎದ್ದೇಳು ಕರ್ನಾಟಕದ ಕೇಂದ್ರ ಕಾರ್ಯಕಾರಿ ಗುಂಪಿನ ಸದಸ್ಯೆ ತಾರಾ ರಾವ್ ಅವರು ಮಾತನಾಡಿ ರಾಜ್ಯ ಸರ್ಕಾರದ ಧೋರಣೆಯ ಬಗ್ಗೆ ಅಸಹನೆ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ: ದ್ವೇಷ ರಾಜಕಾರಣದ ವಿರುದ್ಧ ರಾಜ್ಯದಲ್ಲಿ 'ಎದ್ದೇಳು ಕರ್ನಾಟಕ' ಅಭಿಯಾನ ಆರಂಭ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ಕೆಲವು ಸಾಮಾಜಿಕ ಚಳುವಳಿಗಳು, ಸಂಘಟನೆಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ವ್ಯಕ್ತಿಗಳು 'ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತ್ತು ಕೋಮು ಮತ್ತು ದ್ವೇಷದ ರಾಜಕೀಯಕ್ಕೆ ಬಲಿಯಾಗದಂತೆ ರಾಜ್ಯವನ್ನು ಉಳಿಸಲು' 'ಎದ್ದೇಳು ಕರ್ನಾಟಕ' ಅಭಿಯಾನವನ್ನು ಪ್ರಾರಂಭಿಸಿದ್ದಾರೆ

