ರಾಜ್ಯ17.5 ಕೋಟಿ ರೂ ವಂಚನೆ ಪ್ರಕರಣ: ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿ ಪುತ್ರನ ಹೆಸರು; NRI ದೂರು!
ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಮತ್ತು OSD ವೆಂಕಟೇಶ್ ಅವರ ಪುತ್ರ ರಜತ್ ವೆಂಕಟೇಶ್ ಹಾಗೂ ಅವರ ಉದ್ಯಮಿಗಳಾದ ಸ್ನೇಹಾ ರಾಕೇಶ್ ಮತ್ತು ರಾಬಿನ್ ಫ್ರಾನ್ಸಿಸ್ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.