ವಾಣಿಜ್ಯಭಾರತದಲ್ಲಿನ ತಮ್ಮ ಹೂಡಿಕೆಗಳ ರಕ್ಷಣೆಗೆ ಕೋರಿ ರಾಯಭಾರ ಕಚೇರಿಗಳಿಗೆ NRI ಗಳ ಮನವಿ
ವಿಶ್ವದಾದ್ಯಂತ ಭಾರತದ ರಾಯಭಾರ ಕಚೇರಿಗಳು ಮತ್ತು ದೂತಾವಾಸಗಳಿಗೆ ಆಗಮಿಸುತ್ತಿರುವ ಅನಿವಾಸಿ ಭಾರತೀಯರು, ಭಾರತದಲ್ಲಿನ ತಮ್ಮ ಹೂಡಿಕೆ ಮತ್ತು ಉಳಿತಾಯಕ್ಕೆ ರಕ್ಷಣೆ ಕೋರಿ ಮನವಿ ಸಲ್ಲಿಸುತ್ತಿದ್ದಾರೆ. ಇದು ಸ್ವಾತಂತ್ರ್ಯಾ ನಂತರ ವಿಶ್ವದಾದ್ಯಂತ ಎನ್ಆರ್ಐಗಳ ಅತಿದೊಡ್ಡ ಅಭಿಯಾನಗಳಲ್ಲಿ ಒಂದಾಗಿದೆ.