ಇಡೀ ದೇಶಕ್ಕೆ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಐಸಿ) ಯೋಜನೆ ಸಿದ್ಧಪಡಿಸುವ ಕುರಿತು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ಮಂಗಳವಾರ ಸಂಸತ್ತಿಗೆ ಹೇಳಿದ್ದಾರೆ.