ಎನ್ ಇಪಿ

ತಮಿಳುನಾಡಿಗೆ ಕೇಂದ್ರ 10,000 ಕೋಟಿ ರೂ. ಕೊಟ್ಟರೂ NEP ಜಾರಿಗೊಳಿಸಲ್ಲ: ಸಿಎಂ ಸ್ಟಾಲಿನ್
"ನಾವು ಯಾವುದೇ ಭಾಷೆಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ಹೇರಿಕೆಯನ್ನು ವಿರೋಧಿಸುವಲ್ಲಿ ದೃಢವಾಗಿರುತ್ತೇವೆ" ಎಂದು ಸ್ಟಾಲಿನ್ ಹೇಳಿದ್ದಾರೆ.

75 ಶಿಕ್ಷಕರಿಗೆ ರಾಷ್ಟ್ರಪತಿಗಳಿಂದ ಸನ್ಮಾನ: ರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಿ ಎಂದ ದ್ರೌಪದಿ ಮುರ್ಮು
ಶಿಕ್ಷಕರ ದಿನದಂದು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು 2023ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳನ್ನು ಆಯ್ಕೆಯಾದ 75 ಶಿಕ್ಷಕರಿಗೆ ಪ್ರದಾನ ಮಾಡಿದರು.

ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ; 11, 12ನೇ ತರಗತಿಗೆ ಎರಡು ಭಾಷೆಗಳ ಅಧ್ಯಯನ
10ನೇ ತರಗತಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯುವ ಆಯ್ಕೆಯೊಂದಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

‘ನಾಗಪುರ ಶಿಕ್ಷಣ ನೀತಿ’ ಎನ್ನುವ ಡಿಸಿಎಂ ಡಿ.ಕೆ ಶಿವಕುಮಾರ್ ರಾಜ್ಯದಲ್ಲಿ ‘ಸೋನಿಯಾ ಶಿಕ್ಷಣ ನೀತಿ’ ಜಾರಿಗೆ ತರಲಿದ್ದಾರಾ?
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ‘ನಾಗಪುರ ಶಿಕ್ಷಣ ನೀತಿ’ ಎನ್ನುವ ಉಪ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್‌ಇಪಿ ಸೋನಿಯಾ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಹೊರಟಿದ್ದಾರೆಯೇ ? ಎಂದು ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪ್ರಶ್ನಿಸಿದ್ದಾರೆ.

ಎನ್ಇಪಿ ರದ್ದುಗೊಳಿಸಿ, ಎಸ್ಇಪಿ ಜಾರಿಗೊಳಿಸುತ್ತೇವೆ: ಸಚಿವ ಎಂಸಿ ಸುಧಾಕರ್
ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ(ಎಸ್ಇಪಿ) ಜಾರಿಗೊಳಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಅವೈಜ್ಞಾನಿಕ: ಬೆಂಗಳೂರಿನ ವಿಜ್ಞಾನಿಗಳು
ಕೇಂದ್ರ ಸರ್ಕಾರದ ಬಹು ಉದ್ದೇಶಿತ ರಾಷ್ಟ್ರೀಯ ಶಿಕ್ಷಣ ನೀತಿ ಅವೈಜ್ಞಾನಿಕ ಎಂದು ಬೆಂಗಳೂರಿನ ವಿಜ್ಞಾನಿಗಳು ಟೀಕಿಸಿದ್ದಾರೆ.

'ಎನ್ ಇಪಿ ಜಾರಿ ನಿರ್ಧಾರ ಹಿಂಪಡೆಯಿರಿ': ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ಜಾರಿಗೊಳಿಸುವ ನಿರ್ಧಾರ ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ವಿಷಯವಾರು ತಜ್ಞರ ನೇಮಕ- ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಎನ್‌ಇಪಿ, ಇತರ ಪ್ರಮುಖ ವಿಷಯಗಳ ಕುರಿತ ಕೇಂದ್ರ ಶಿಕ್ಷಣ ಸಚಿವರೊಂದಿಗಿನ ಸಭೆ ಬಹಿಷ್ಕರಿಸಿದ ಸ್ಟಾಲಿನ್ ಸರ್ಕಾರ
ರಾಜ್ಯ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಅವರು ನಡೆಸಿದ ವರ್ಚುವಲ್ ಸಭೆಯನ್ನು ತಮಿಳುನಾಡು ಸರ್ಕಾರ ಸೋಮವಾರ ಬಹಿಷ್ಕರಿಸಿದೆ.

