ಎನ್ ಎಂ ಸುರೇಶ್

ಫಿಲ್ಮ್ ಚೇಂಬರ್ ಚುನಾವಣೆ ಫಲಿತಾಂಶ ಪ್ರಕಟ: ಅಧ್ಯಕ್ಷರಾಗಿ ಎನ್.ಎಮ್. ಸುರೇಶ್ ಆಯ್ಕೆ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು (ಶನಿವಾರ) ನಡೆದ ಚುನಾವಣೆಯಲ್ಲಿ 2023ನೇ ಸಾಲಿಗೆ ಅಧ್ಯಕ್ಷರಾಗಿ ನಿರ್ಮಾಪಕ, ವಿತರಕ ಎನ್.ಎಮ್. ಸುರೇಶ್ ಆಯ್ಕೆಯಾಗಿದ್ದಾರೆ.

ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಉಪಾಧ್ಯಕ್ಷರಾಗಿ ಎನ್ ಎಂ ಸುರೇಶ್ ಆಯ್ಕೆ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಕ್ರಿಯ ಸದಸ್ಯ ಮತ್ತು ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡದ ಖ್ಯಾತ ನಿರ್ಮಾಪಕ ಎನ್ ಎಂ ಸುರೇಶ್ ಅವರು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ (ಎಫ್ಎಫ್ಐ) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

