ರಾಜ್ಯNCCF, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ 'ಅನ್ನಭಾಗ್ಯ ಯೋಜನೆ' ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ್ದು, ಕೇಂದ್ರ ಸರ್ಕಾರದ ಅಸಹಕಾರದ ನಡುವೆ ಯೋಜನೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.