ಬಾಲಿವುಡ್'ಇಂಡಿಯಾಸ್ ಡಾಟರ್' ಸಾಕ್ಷ್ಯ ಚಿತ್ರ ನಿಷೇಧ ನಿರ್ಧಾರ ಸರಿಯಲ್ಲ: ಅನುಷ್ಕಾ ಶರ್ಮಾ
ದೆಹಲಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಿಂಗ್ ಸಂದರ್ಶನ ಒಳಗೊಂಡಿರುವ ಬಿಬಿಸಿಯ ವಿವಾದಾತ್ಮಕ 'ಇಂಡಿಯಾಸ್ ಡಾಟರ್' ಸಾಕ್ಷ್ಯ ಚಿತ್ರವನ್ನು ಭಾರತದಲ್ಲಿ ಪ್ರಸಾರ...