ರಾಜ್ಯ20 ಲಕ್ಷ ರೂ. ಲಂಚ ಪಡೆದ ಆರೋಪ: ಎನ್ಎಚ್ಎಐ ಬೆಂಗಳೂರಿನ ಅಧಿಕಾರಿ ಸೇರಿ ನಾಲ್ವರನ್ನು ಬಂಧಿಸಿದ ಸಿಬಿಐ
20 ಲಕ್ಷ ರೂ. ಲಂಚ ಪಡೆದ ಆರೋಪ ಮೇಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ)ದ ಬೆಂಗಳೂರು ಪ್ರಾದೇಶಿಕ ಅಧಿಕಾರಿ ಸೇರಿದಂತೆ ನಾಲ್ವರನ್ನು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಶುಕ್ರವಾರ ಪ್ರಾದೇಶಿಕ ಬಂಧಿಸಿದೆ.