ಎನ್ ಎಸ್ ಜಿ ಸದಸ್ಯತ್ವ

ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಚೀನಾ ಅಡ್ಡಗಾಲು: ಅಮೆರಿಕ
ಭಾರತ ಪರಮಾಣು ಪೂರೈಕೆದಾರ ಸಮೂಹ(ಎನ್ ಎಸ್ ಜಿ) ಸೇರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ...

ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಅಮೆರಿಕ ಬೆಂಬಲ: ನಿಕ್ಕಿ ಹ್ಯಾಲೆ
ಭಾರತ ಪರಮಾಣು ಪೂರೈಕೆದಾರ ಸಮೂಹ(ಎನ್ ಎಸ್ ಜಿ) ಸೇರುವುದಕ್ಕೆ ಅಮೆರಿಕ ಬೆಂಬಲಿಸಿದೆ ಎಂದು ವಿಶ್ವಸಂಸ್ಥೆಯ...

ಭಾರತದ ಎನ್ ಎಸ್ ಜಿ ಸದಸ್ಯತ್ವ: ತನ್ನ ನಿರ್ಧಾರದಲ್ಲಿ ಬದಲಾವಣೆ ಇಲ್ಲ ಎಂದ ಚೀನಾ
ಪರಮಾಣು ಸರಬರಾಜು ಗುಂಪು(ಎನ್ ಎಸ್ ಜಿ) ಸೇರುವ ಭಾರತದ ಪ್ರಯತ್ನಕ್ಕೆ ಚೀನಾ ತನ್ನ ವಿರೋಧವನ್ನು ಮುಂದುವರೆಸಿದ್ದು,....

ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಚೀನಾ ಮತ್ತೆ ಅಡ್ಡಿ
ಪರಮಾಣು ಸರಬರಾಜು ಗುಂಪು(ಎನ್ ಎಸ್ ಜಿ) ಸೇರುವ ಭಾರತದ ಪ್ರಯತ್ನಕ್ಕೆ ಚೀನಾ ಮತ್ತೆ ಅಡ್ಡಿಪಡಿಸಿದ್ದು,...

ಭಾರತದ ಎನ್ ಎಸ್ ಜಿ ಸದಸ್ಯತ್ವ ಬೆಂಬಲಿಸಲು ಬದ್ಧ: ಅಮೆರಿಕ
ಭಾರತದ ಮಹತ್ವಾಕಾಂಕ್ಷಿ ಎನ್ ಎಸ್ ಜಿ ಸದಸ್ಯತ್ವಕ್ಕೆ ಚೀನಾ ಅಡ್ಡಿ ಪಡಿಸಿದ್ದರೂ, ಅಮೆರಿಕ ಮಾತ್ರ ಭಾರತದ ಸದಸ್ಯತ್ವವನ್ನು ಬೆಂಬಲಿಸುವ ವಿಚಾರದಲ್ಲಿ ಬದ್ಧತೆ ಹೊಂದಿರುವುದಾಗಿ ಹೇಳಿದೆ.

ಪಾಕಿಸ್ತಾನಕ್ಕೆ ಎನ್ಎಸ್ ಜಿ ಏಕೆ ಬೇಕು?: ಪಾಕ್ ಪತ್ರಿಕೆ
ಪರಮಾಣು ಪೂರೈಕೆದಾರ ಸಮೂಹಕ್ಕೆ ಸೇರ್ಪಡೆಯಾಗುವ ಪಾಕಿಸ್ತಾನದ ಪ್ರಯತ್ನವನ್ನು ಪಾಕಿಸ್ತಾನದ ಪತ್ರಿಕೆಯೇ ಪ್ರಶ್ನಿಸಿದೆ.

ಭಾರತ ಇನ್ನೂ 1962 ರ ಯುದ್ಧದ ಸೋಲಿನ ಮನಸ್ಥಿತಿಯಲ್ಲೇ ಇದೆ: ಚೀನಾ
ಎನ್ ಎಸ್ ಜಿ ಸದಸ್ಯತ್ವ ಕೈತಪ್ಪಿದ್ದಕ್ಕೆ ಭಾರತ ತನ್ನ ವಿರುದ್ಧ ಆರೋಪ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಚೀನಾ ಭಾರತ ಇನ್ನೂ 1962 ರ ಸೋಲಿನ ಮನಸ್ಥಿತಿಯಲ್ಲೇ ಇದೆ ಎಂದು ಟೀಕಿಸಿದೆ.

ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಕೈತಪ್ಪಲು ಅವಕಾಶ ನೀಡುವುದಿಲ್ಲ: ಅಮೆರಿಕ
ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಕೈತಪ್ಪಿದ ನಂತರವೂ ಭಾರತದ ಪರ ನಿಲುವು ಪ್ರಕಟಿಸುವುದನ್ನು ಮುಂದುವರೆಸಿರುವ ಅಮೆರಿಕ, ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಕೈ ತಪ್ಪಲು ಬಿಡುವುದಿಲ್ಲ ಎಂದು ಹೇಳಿದೆ.

ಎನ್ ಎಸ್ ಜಿ ಸದಸ್ಯತ್ವ ಕೈತಪ್ಪಿದ್ದರ ಬಗ್ಗೆ ಮನ್ ಕಿ ಬಾತ್ ನಲ್ಲಿ ಮಾತನಾಡಿ: ಪ್ರಧಾನಿಗೆ ಕೇಜ್ರಿವಾಲ್ ಒತ್ತಾಯ
ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಕೈತಪ್ಪಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನಲ್ಲಿ ದೇಶದ ಜನರಿಗೆ ಸ್ಪಷ್ಟನೆ ನೀಡಬೇಕೆಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಗ್ರಹಿಸಿದ್ದಾರೆ.

