ಎನ್ ಎಸ್ ಬೋಸರಾಜು

ಮೇ 10 ಡೆಡ್ ಲೈನ್ ಅಂತ ಯಾರು ಹೇಳಿದ್ರು, ಇಂತಹ ಹಲವು ದಿನಾಂಕ ಬರುತ್ತವೆ, ಹೋಗುತ್ತವೆ, ಅವಕ್ಕೆ ಯಾವುದೇ ಮಹತ್ವ ಇಲ್ಲ: ಸಚಿವ ಬೋಸರಾಜು; Video
ರಾಜಕೀಯ

ಮೇ 10 ಡೆಡ್ ಲೈನ್ ಅಂತ ಯಾರು ಹೇಳಿದ್ರು, ಇಂತಹ ಹಲವು ದಿನಾಂಕ ಬರುತ್ತವೆ, ಹೋಗುತ್ತವೆ, ಅವಕ್ಕೆ ಯಾವುದೇ ಮಹತ್ವ ಇಲ್ಲ: ಸಚಿವ ಬೋಸರಾಜು; Video

ಇಂದು ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು 55 ವರ್ಷಗಳಿಂದ ಕಾಂಗ್ರೆಸ್ ಪಾರ್ಟಿಯಲ್ಲಿದ್ದೇನೆ, ನಾಯಕರು ಏನೇ ಅಭಿಪ್ರಾಯಗಳನ್ನು ಹೇಳಿದರೂ ತೀರ್ಮಾನವಾಗುವುದು ದೆಹಲಿಯಲ್ಲಿ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದರು.

ಹೆಸರಘಟ್ಟದಲ್ಲಿ ಕ್ವಾಂಟಮ್-ಸಿಟಿ ನಿರ್ಮಾಣಕ್ಕೆ 6.17 ಎಕರೆ ಭೂಮಿ ಮಂಜೂರು: ಸಚಿವ ಎನ್.ಎಸ್ ಬೋಸರಾಜು
ರಾಜ್ಯ

ಹೆಸರಘಟ್ಟದಲ್ಲಿ ಕ್ವಾಂಟಮ್-ಸಿಟಿ ನಿರ್ಮಾಣಕ್ಕೆ 6.17 ಎಕರೆ ಭೂಮಿ ಮಂಜೂರು: ಸಚಿವ ಎನ್.ಎಸ್ ಬೋಸರಾಜು

ಭಾರತದ ಮೊದಲ ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶದಲ್ಲಿ ಮಾಡಿದ ಬದ್ಧತೆಗೆ ಅನುಗುಣವಾಗಿ ಭೂಮಿ ಮಂಜೂರು ಮಾಡಲಾಗಿದೆ.

ಈಗಾಗಲೇ ಬೆಂಗಳೂರಿನಲ್ಲಿ ಮೊದಲ ಕ್ವಾಂಟಮ್ ಕಂಪ್ಯೂಟರ್ ಕಾರ್ಯನಿರ್ವಹಿಸುತ್ತಿದೆ: ಆಂಧ್ರ ಸಿಎಂಗೆ ಸಚಿವ ಬೋಸರಾಜು ಟಾಂಗ್
ರಾಜಕೀಯ

ಈಗಾಗಲೇ ಬೆಂಗಳೂರಿನಲ್ಲಿ ಮೊದಲ ಕ್ವಾಂಟಮ್ ಕಂಪ್ಯೂಟರ್ ಕಾರ್ಯನಿರ್ವಹಿಸುತ್ತಿದೆ: ಆಂಧ್ರ ಸಿಎಂಗೆ ಸಚಿವ ಬೋಸರಾಜು ಟಾಂಗ್

ಬೆಂಗಳೂರು ಮೂಲದ QpiAI ನಿರ್ಮಿಸಿದ ಕ್ವಾಂಟಮ್ ಕಂಪ್ಯೂಟರ್ ಏಪ್ರಿಲ್ 2025 ರಿಂದ ವಾಣಿಜ್ಯ ಸೇವೆಗಳನ್ನು ಒದಗಿಸುತ್ತಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್.ಎಸ್ ಭೋಸರಾಜು ವಿರುದ್ಧ RTI ಕಾರ್ಯಕರ್ತ ದೂರು
ರಾಜ್ಯ

ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್.ಎಸ್ ಭೋಸರಾಜು ವಿರುದ್ಧ RTI ಕಾರ್ಯಕರ್ತ ದೂರು

ಬೋಸರಾಜು ಅವರ ಪತ್ನಿ ಎನ್.ಕೃಷ್ಣ ವೇಣಿ ಹೆಸರಿನಲ್ಲಿ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿರುವ ಕಲ್ಲಹಳ್ಳಿ, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಂತರ್ಜಲ ವೃದ್ಧಿಸಲು ಹೊಸ ನೀತಿ ಜಾರಿಗೆ ತರಲು  ಚಿಂತನೆ: ಸಚಿವ ಎನ್.ಎಸ್ ಬೋಸರಾಜು
ರಾಜ್ಯ

ಅಂತರ್ಜಲ ವೃದ್ಧಿಸಲು ಹೊಸ ನೀತಿ ಜಾರಿಗೆ ತರಲು ಚಿಂತನೆ: ಸಚಿವ ಎನ್.ಎಸ್ ಬೋಸರಾಜು

ರಾಜ್ಯಾದ್ಯಂತ ಅಂತರ್ಜಲ ವೃದ್ಧಿಸಲು ಹೊಸ ನೀತಿಯನ್ನು ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮ ಬೋರ್‌ವೆಲ್‌ ಗಳ ತಡೆಗೆ ವಿಶೇಷ ತಂಡ ರಚನೆ: ಸಚಿವ ಎನ್‌ಎಸ್‌ ಬೋಸರಾಜು 
ರಾಜ್ಯ

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮ ಬೋರ್‌ವೆಲ್‌ ಗಳ ತಡೆಗೆ ವಿಶೇಷ ತಂಡ ರಚನೆ: ಸಚಿವ ಎನ್‌ಎಸ್‌ ಬೋಸರಾಜು 

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಬೋರ್‌ವೆಲ್‌ ಕೊರೆಯುವುದನ್ನು ತಡೆಯಲು ಹಿರಿಯ ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಕರ್ನಾಟಕ ಸಣ್ಣ ನೀರಾವರಿ ಸಚಿವ ಎನ್‌ಎಸ್‌ ಬೋಸರಾಜು ಗುರುವಾರ ಹೇಳಿದ್ದಾರೆ.