ರಾಜ್ಯಸಂಸ್ಕರಿಸಿದ ನೀರು ನೇರ ಬಳಕೆ ವಿರುದ್ದ ಕಠಿಣ ಕ್ರಮ: ಸಚಿವ ಎನ್ ಎಸ್ ಭೋಸರಾಜು
ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ ವ್ಯಾಲಿ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ಹರಿಸಲಾಗುತ್ತಿರುವ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ನೇರವಾಗಿ ಬಳಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದ್ದಾರೆ.