ಎನ್ ಐ ಎ ದಾಳಿ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರು, ಶಿವಮೊಗ್ಗದಲ್ಲಿ ಎನ್ಐಎ ಅಧಿಕಾರಿಗಳ ದಾಳಿ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಮುಂದುವರಿಸಿರುವ ರಾಷ್ಟ್ರೀಯ ತನಿಖಾ ದಳ ಐದು ಕಡೆ ದಾಳಿ ನಡೆಸಿದೆ.

ಪಿಎಫ್ಐ, ಎಸ್ಡಿಪಿಐ ಮೇಲೆ ಎನ್ಐಎ ದಾಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ
ಪಿಎಫ್ಐ ಮತ್ತು ಎಸ್ ಡಿಪಿಐ ಸಂಘಟನೆಗಳ ಪದಾಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಲೆ ಹಾಕಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದಾರೆ.

ಪೊಲೀಸ್ ಕ್ರಮದ ಹಿಂದೆ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣನೆ; ಧರ್ಮ, ಅಲ್ಪಸಂಖ್ಯಾತ ಅಥವಾ ಬಹುಸಂಖ್ಯಾತ ಅಲ್ಲ: ಆರಗ ಜ್ಞಾನೇಂದ್ರ
ಪೋಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆಯೇ ವಿನಹ, ಅಲ್ಪಸಂಖ್ಯಾತ, ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ,ಅಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎಯಿಂದ 32 ಕಡೆ ದಾಳಿ
ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ.

