ಎನ್ ಐಎ ತನಿಖೆ

ಬೆಂಗಳೂರು: ಪ್ರಧಾನಿ ಮೋದಿ ಸಾಗುತ್ತಿದ್ದ ಮಾರ್ಗದಲ್ಲಿ ಟೈಮರ್ ಪತ್ತೆ! ದೊಡ್ಡ ಸಂಚಿನ ಶಂಕೆ
ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತಿತರ ಕೇಂದ್ರ ಸಂಸ್ಥೆಗಳು, ರಾಜ್ಯ ಗುಪ್ತಚರ ಸಂಸ್ಥೆಯೊಂದಿಗೆ ಸೇರಿ ಈ ವಿಷಯವನ್ನು ತನಿಖೆ ಮಾಡಲು ಪ್ರಾರಂಭಿಸಿದವು.

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಫಂಡಿಂಗ್: ಅಪ ಪ್ರಚಾರ ಖಂಡಿಸಿ ನಾಳೆ ಜೆಡಿಎಸ್ 'ಸತ್ಯಯಾತ್ರೆ'ಗೆ ಚಾಲನೆ
ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: NIA ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ
ನಮಗೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ. ನನ್ನ ಮಗನ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ನಾವು ಮನವಿ ಮಾಡಿದ್ದೇವೆ, ನಮಗೆ ನ್ಯಾಯ ಸಿಗುತ್ತದೆ ಎಂದು ರಾಜ್ಯಪಾಲರು ಹೇಳಿರುವುದಾಗಿ ಅವರು ಹೇಳಿದರು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: NIA ತನಿಖೆಗೆ ವಹಿಸುವ ಅಗತ್ಯವಿಲ್ಲ- ಪರಮೇಶ್ವರ್
ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಹಾಗೂ ಹಿಂದುತ್ವವಾದಿ ಸುಹಾಸ್ ಶೆಟ್ಟಿಯನ್ನು ಗುರುವಾರ ತಡರಾತ್ರಿ ಅಪರಿಚಿತ ತಂಡವೊಂದು ಹತ್ಯೆ ಮಾಡಿತ್ತು.

ಸುಹಾಸ್ ಶೆಟ್ಟಿಗೆ ಬೆದರಿಕೆ ಇತ್ತು, ಹಂತಕರ ಮುಖಗಳ ಗುರುತು ಪತ್ತೆ: ಮಂಗಳೂರು ನಗರ ಪೊಲೀಸ್ ಆಯುಕ್ತ
ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಮೇ 6ರ ಬೆಳಗ್ಗೆ 6 ಗಂಟೆಯ ವರೆಗೆ ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಪಾಕ್ ಪರ ಘೋಷಣೆ ಆರೋಪ; ಎನ್ಐಎ ತನಿಖೆ ನಡೆಸುವಂತೆ ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದಿಂದ ತನಿಖೆ ನಡೆಸುವಂತೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ.

ರಜೌರಿ ಉಗ್ರರ ದಾಳಿ ಕುರಿತು ಎನ್ ಐಎ ತನಿಖೆ: ಅಮಿತ್ ಶಾ
ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿ ಕುರಿತ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ: ಎನ್ ಐಎ ತನಿಖೆಗೆ ಬಿಜೆಪಿ ಒತ್ತಾಯ
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಹೌರಾ- ಜಲ್ಪೈಗುರಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲೂ ತೂರಾಟ ನಡೆಸಲಾಗಿದ್ದು, ಈ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಎನ್ಐಎ ತನಿಖೆಗೆ ಬಿಜೆಪಿ ಒತ್ತಾಯ
ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಆತ್ಮಾಹುತಿಗಳ ದಾಳಿ ಎಂಬುದನ್ನು ರಾಜ್ಯ ಪೊಲೀಸರು ಒಪ್ಪಿಕೊಳ್ಳಬೇಕೆಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಮಂಗಳವಾರ ಹೇಳಿದ್ದಾರೆ.

