ದೇಶಪಾಕ್ ಜೊತೆ ಮಾತುಕತೆ ರದ್ದುಗೊಳಿಸಿದ್ದು, ಭಾರತದ ಅತ್ಯುತ್ತಮ ನಿರ್ಧಾರ: ಕಾರ್ಗಿಲ್ ಹುತಾತ್ಮ ಯೋಧನ ತಂದೆ
ಪಾಕಿಸ್ತಾನದೊಂದಿಗಿನ ಉದ್ದೇಶಿತ ಮಾತುಕತೆಯನ್ನು ರದ್ದುಗೊಳಿಸುವ ಮೂಲಕ ಭಾರತ ಸರ್ಕಾರ ಅತ್ಯುತ್ತಮ ನಿರ್ಧಾರ ಕೈಗೊಂಡಿದೆ ಎಂದು ಕಾರ್ಗಿಲ್ ಹೀರೋ ಹುತಾತ್ಮ ಯೋಧ ಸೌರಭ್ ಕಾಲಿಯಾ ತಂದೆ ಎನ್ ಕೆ ಕಾಲಿಯಾ ಹೇಳಿದ್ದಾರೆ.