ದೇಶಉಗ್ರರ ವಿರುದ್ಧ ಕೊನೆಯವರೆಗೂ ಹೋರಾಡಿ ಯೋಧ ಹುತಾತ್ಮ: ಮೂರು ತಲೆಮಾರುಗಳಿಂದಲೂ ಭಾರತೀಯ ಸೇನೆಯಲ್ಲಿ ಸೇವೆ!
ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಬುಧವಾರ ಭಾರತೀಯ ಸೇನೆಯ ಮೂವರು ಹಿರಿಯ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇದರಲ್ಲಿ ಕರ್ನಲ್ ಮನ್ಪ್ರೀತ್ ಸಿಂಗ್ ಕೂಡ ಒಬ್ಬರಾಗಿದ್ದಾರೆ,