ಎನ್ ಕೌಂಟರ್

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!
ತಮ್ಮ ಜೀವಕ್ಕೆ ಬೆದರಿಕೆ ಕರೆಗಳು ಬಂದಿವೆ. ಆದರೆ, ದೇಶವನ್ನು ಜಾಗೃತಗೊಳಿಸಲು ಸಹಾಯಕವಾಗುವುದಾದರೆ ಯಾವುದೇ ಪರಿಣಾಮವನ್ನು ಎದುರಿಸಲು ತಾವು ಸಿದ್ಧವಿರುವುದಾಗಿ ವಾಂಗ್ ಚುಕ್ ಹೇಳಿದ್ದಾರೆ.

ಇಬ್ಬರು ಅರ್ಚಕರಿಗೆ ಗುಂಡಿಕ್ಕಿ ಹತ್ಯೆ: ಮಕ್ಕಳನ್ನ ಒತ್ತೆಯಾಳಾಗಿ ಇರಿಸಿಕೊಂಡಿದ್ದ ವ್ಯಕ್ತಿ ಎನ್‌ಕೌಂಟರ್‌ಗೆ ಬಲಿ; ಆರೋಪಿಯ ಮಗನೂ ಸಾವು
ಪೊಲೀಸರು ಸ್ಥಳಕ್ಕೆ ಬಂದಾಗ ಆರೋಪಿ ತನ್ನ ಮಕ್ಕಳನ್ನ ಕೋಣೆಯೊಂದರಲ್ಲಿ ಕೂಡಿಹಾಕಿದ್ದ. ಪೊಲೀಸರು ಶರಣಾಗುವಂತೆ ಮತ್ತು ಮಕ್ಕಳನ್ನ ಸುರಕ್ಷಿತವಾಗಿ ಬಿಡುಗಡೆ ಮಾಡುವಂತೆ ಮನವೊಲಿಸಲು ಪ್ರಯತ್ನಿಸಿದರು ಆತ ಕರಗಲಿಲ್ಲ.

ಸರ್ಕಾರದ ವಿರುದ್ಧ ಪೋಸ್ಟ್: ಬಿಹಾರದಲ್ಲಿ ಯುವಕನ ಎನ್ ಕೌಂಟರ್; ನ್ಯಾಯಾಂಗ ತನಿಖೆಗೆ ಸಿಎಂ ಆದೇಶ
ಪೊಲೀಸ್ ಕ್ರಮದ ಬಗ್ಗೆ ಪ್ರಶ್ನೆಗಳು ಎದ್ದಿವೆ, ಸ್ಥಳೀಯ ಮಟ್ಟದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ ಮತ್ತು ಆಡಳಿತಾರೂಢ ಬಿಜೆಪಿಯೊಳಗಿನಿಂದಲೂ ಕಳವಳದ ಧ್ವನಿಗಳು ಹೊರಹೊಮ್ಮುತ್ತಿವೆ.

ಜಮ್ಮು-ಕಾಶ್ಮೀರ: ರಜೋರಿಯಲ್ಲಿ ಎನ್ ಕೌಂಟರ್; ಮೂವರು ಭಯೋತ್ಪಾದಕರಿಗಾಗಿ ಭಾರಿ ಶೋಧ ಕಾರ್ಯಾಚರಣೆ!
ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, 'ಆಪ್ ಶೇರುವಾಲಿ' ಹೆಸರಿನಲ್ಲಿ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಸೇನೆ ಹಳಿದೆ.

ಪಶ್ಚಿಮ ಬಂಗಾಳದಲ್ಲಿ BJP ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶ ಮಾದರಿಯಲ್ಲಿ ಎನ್ ಕೌಂಟರ್: ದಿಲೀಪ್ ಘೋಷ್
ಮೇ 4ರ ನಂತರ ಎಲ್ಲವೂ ಬದಲಾಗಲಿದೆ. ಇಂದು ನೀವು ಮಾಫಿಯಾಗಳೊಂದಿಗೆ ಕುಳಿತು ಚಹಾ ಕುಡಿಯುತ್ತಾ ಮತ್ತು ಭ್ರಷ್ಟ ನಾಯಕರ ಚಮಚಾಗಳಂತೆ ವರ್ತಿಸುತ್ತಿರುವುದನ್ನು ನೋಡುತ್ತಿರುವ ಪೊಲೀಸರು ತಮ್ಮ ಕಾರ್ಯ ಶೈಲಿ ಬದಲಾಯಿಸಿಕೊಳ್ಳಲಿದ್ದಾರೆ.

ಜಾರ್ಖಂಡ್: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾಗಿದ್ದ ಅನಲ್ ದಾ ಸೇರಿ 15 ನಕ್ಸಲೀಯರ ಹತ್ಯೆ!
ಇತರ ಹಲವು ನಕ್ಸಲೀಯರೊಂದಿಗೆ ಅನಲ್ ದಾ ಸಾವನ್ನಪ್ಪಿರುವುದನ್ನು ಜಾರ್ಖಂಡ್ ಪೊಲೀಸ್‌ನ ಐಜಿ ಎಸ್. ಮೈಕೆಲ್‌ರಾಜ್ ಖಚಿತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 6 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಟೆರೇಸ್ ನಿಂದ ಎಸೆದು ಕೊಲೆ; ಆರೋಪಿಗೆ ಗುಂಡಿಕ್ಕಿ ಹತ್ಯೆ
ಜನವರಿ 2ರ ತಡರಾತ್ರಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯೊಬ್ಬಳು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂಬ ಮಾಹಿತಿ ಬಂದಿದ್ದು,

ಛತ್ತೀಸ್‌ಗಢ: ವರ್ಷದ ಆರಂಭದಲ್ಲೇ ಭರ್ಜರಿ ಭೇಟೆ: 'ಎನ್‌ಕೌಂಟರ್' ನಲ್ಲಿ 14 ನಕ್ಸಲೀಯರ ಹತ್ಯೆ!
ನಕ್ಸಲೀಯರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸ್ ಪಡೆಯ ತಂಡವೊಂದು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿರುವಾಗ ಎನ್ ಕೌಂಟರ್ ನಡೆದಿದೆ.

UP: 2025 ರಲ್ಲಿ 2,500 ಕ್ಕೂ ಹೆಚ್ಚು ಎನ್‌ಕೌಂಟರ್; 48 ಸಾವು, 8 ವರ್ಷಗಳಲ್ಲಿ ಅತಿ ಹೆಚ್ಚು
ಹಿಂದಿನ ಏಳು ವರ್ಷಗಳಲ್ಲಿ ಪ್ರತಿಯೊಂದಕ್ಕೂ ಹೋಲಿಸಿದರೆ 2025 ರಲ್ಲಿ ಪೊಲೀಸ್ ಕಾರ್ಯಾಚರಣೆಯಲ್ಲಿ ಅತಿ ಹೆಚ್ಚು ಆರೋಪಿಗಳು ಸಾವನ್ನಪ್ಪಿದ್ದಾರೆ.

