ಎನ್ ಕೌಂಟರ್ ಪ್ರಕರಣ

ನಕ್ಸಲ್ ನಾಯಕ ಎನ್ ಕೌಂಟರ್ ಗೆ ಬಲಿ; ಅನುದಾನ ಸಿಕ್ತಿಲ್ಲ, ಯಾವ ಪುರುಷಾರ್ಥಕ್ಕೆ ಶಾಸಕನಾಗಿರ್ಬೇಕು?: ಕಾಂಗ್ರೆಸ್ MLA; EV ಸ್ಕೂಟರ್ ಶೋರೂಮ್ ಅಗ್ನಿ ಅವಘಡ

ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್
ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಹಾಗೂ ಸಹಚರರ ಎನ್ ಕೌಂಟರ್ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ ದೊರೆತಿದೆ.

ಸೊಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣ: ಅಮಿತ್ ಷಾ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಇಶ್ರತ್ ಜಹಾನ್ ಪ್ರಕರಣದ ಕಡತಗಳ ನಾಶ ರಾಷ್ಟ್ರವಿರೋಧಿ ಚಟುವಟಿಕೆಗೆ ಸಮವಾದದ್ದು: ಮುಕ್ತಾರ್ ಅಬ್ಬಾಸ್ ನಖ್ವಿ
ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ನಾಪತ್ತೆ ಮಾಡಿರುವುದು ರಾಷ್ಟ್ರ ವಿರೋಧಿ ಚಟುವಟಿಕೆಗೆ ಸಮನಾಗುತ್ತದೆ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

