ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನಡವಳಿಕೆಯ ಮೇಲೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಭವಿಷ್ಯ ನಿಂತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಹೇಳಿದ್ದಾರೆ.