ಎನ್ ಚೆಲುವರಾಯಸ್ವಾಮಿ

ಮಂಡ್ಯ ಲೋಕಸಭೆ: ಬಿಜೆಪಿ ನಾಯಕ ಕೆಸಿ ನಾರಾಯಣ ಗೌಡ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ; ಎನ್ ಚೆಲುವರಾಯಸ್ವಾಮಿ
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವ ಕುರಿತಾದ ವರದಿಗಳ ನಡುವೆ, ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಸೋಮವಾರ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಕೆಸಿ ನಾರಾಯಣ ಗೌಡ ಅವರು ಕಾಂಗ್ರೆಸ್‌ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಕನಿಷ್ಠ 100 ತಾಲ್ಲೂಕುಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ: ಕೃಷಿ ಸಚಿವ ಚಲುವರಾಯಸ್ವಾಮಿ
ರಾಜ್ಯದಲ್ಲಿ ಈ ಭಾರಿ ಮುಂಗಾರು ಮಳೆ ಕೊರತೆಯಿಂದ ಆಗಿರುವ ಹಾನಿ ಕುರಿತು ಕ್ಷೇತ್ರ ಪರಿಶೀಲಿಸಿ ದೃಢೀಕರಣ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಕನಿಷ್ಠ 100 ತಾಲ್ಲೂಕುಗಳನ್ನು ಸೆಪ್ಟಂಬರ್ ಅಂತ್ಯದೊಳಗೆ ಬರಪೀಡಿತ ಎಂದು ಘೋಷಿಸಲಾಗುತ್ತದೆ ಎಂದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಮೋಡ ಬಿತ್ತನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಎನ್ ಚೆಲುವರಾಯಸ್ವಾಮಿ
ರಾಜ್ಯ ಸರ್ಕಾರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ ಸೋಮವಾರ ಹೇಳಿದ್ದಾರೆ.

