ಎನ್ ಜಿಒ

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?
ವಿದೇಶ

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ಇನ್ನೂ ಆಘಾತಕಾರಿ ಅಂಶವೆಂದರೆ ಪರಿಹಾರ ತುಂಬಿದ್ದ ವಾಹನಗಳನ್ನು ತಡೆದ ಅಧಿಕಾರಿಗಳು, ಪರಿಹಾರ ವಸ್ತುಗಳನ್ನು ನೇಪಾಳದಲ್ಲೇ ಖರೀದಿಸಿ ವಿತರಿಸುವಂತೆ ಸೂಚಿಸಲಾಗಿದೆ ಎಂಬ ಮಾಹಿತಿಯೂ ಹರಿದಾಡುತ್ತಿದೆ.

ಜೋಳದ ರೊಟ್ಟಿ ಮಾರಾಟದಿಂದ ಬದುಕು ಕಟ್ಟಿಕೊಂಡ ವಿಜಯಪುರ ಜಿಲ್ಲೆಯ ಮಹಿಳೆಯರು!
ವಿಶೇಷ

ಜೋಳದ ರೊಟ್ಟಿ ಮಾರಾಟದಿಂದ ಬದುಕು ಕಟ್ಟಿಕೊಂಡ ವಿಜಯಪುರ ಜಿಲ್ಲೆಯ ಮಹಿಳೆಯರು!

ಮಹಿಳೆಯರಿಗೆ ಸರ್ಕಾರ ನೀಡಿರುವ ಉಚಿತ ಬಸ್ ಪಾಸ್ ಯೋಜನೆಯೂ ಈ ಪ್ರಯತ್ನಕ್ಕೆ ನೆರವಾಗಿದೆ. ಇದರಿಂದ ಅವರಿಗೆ ತಿಂಗಳಿಗೆ ಸುಮಾರು 6,000 ಸಾವಿರ ರೂಪಾಯಿ ಪ್ರಯಾಣ ವೆಚ್ಚ ಉಳಿಯುತ್ತದೆ ಎನ್ನುತ್ತಾರೆ.

ವಿದೇಶಿ ದೇಣಿಗೆ ಪಡೆಯುವ ಸರ್ಕಾರೇತರ ಸಂಸ್ಥೆಗಳಿಗೆ Newsletters ಪ್ರಕಟಿಸಲು ನಿರ್ಬಂಧ!
ದೇಶ

ವಿದೇಶಿ ದೇಣಿಗೆ ಪಡೆಯುವ ಸರ್ಕಾರೇತರ ಸಂಸ್ಥೆಗಳಿಗೆ Newsletters ಪ್ರಕಟಿಸಲು ನಿರ್ಬಂಧ!

ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯಡಿಯಲ್ಲಿ ನೋಂದಣಿ ಪಡೆಯಲು ಬಯಸುವ ಎನ್‌ಜಿಒಗಳು ಹೊಸ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇದು ಮನಸ್ಸಿನ ವಿಷಯ: ಸಮುದಾಯ ಕಾರ್ಯಕ್ರಮ ಮೂಲಕ ಮಾನಸಿಕ ಆರೋಗ್ಯ ಅರಿವು ಮೂಡಿಸಲು NGO ಮುಂದು!
ವಿಶೇಷ

ಇದು ಮನಸ್ಸಿನ ವಿಷಯ: ಸಮುದಾಯ ಕಾರ್ಯಕ್ರಮ ಮೂಲಕ ಮಾನಸಿಕ ಆರೋಗ್ಯ ಅರಿವು ಮೂಡಿಸಲು NGO ಮುಂದು!

ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಚಿಕಿತ್ಸೆ ಪಡೆಯದೆ ಹಿಂದೆ ಸರಿಯುವ ಈ ಜಗತ್ತಿನಲ್ಲಿ, ಮೈಂಡ್ ಅಂಡ್ ಮ್ಯಾಟರ್ ಭರವಸೆಯ ದೀಪವಾಗಿ ನಿಂತಿದೆ.

ನಾಪತ್ತೆಯಾದ ಮಕ್ಕಳು ಪತ್ತೆಯಾದ ನಂತರ ಏನು ಮಾಡಬೇಕು?: ಮಾರ್ಗಸೂಚಿ ಹೊರಡಿಸಿದ ಚೈಲ್ಡ್ ರೈಟ್ಸ್ ಟ್ರಸ್ಟ್
ರಾಜ್ಯ

ನಾಪತ್ತೆಯಾದ ಮಕ್ಕಳು ಪತ್ತೆಯಾದ ನಂತರ ಏನು ಮಾಡಬೇಕು?: ಮಾರ್ಗಸೂಚಿ ಹೊರಡಿಸಿದ ಚೈಲ್ಡ್ ರೈಟ್ಸ್ ಟ್ರಸ್ಟ್

ಇತ್ತೀಚೆಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ನಾಪತ್ತೆಯಾದ 12 ವರ್ಷದ ಬಾಲಕ ಹೈದರಾಬಾದ್‌ನಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ (CRT) ಪೋಷಕರಿಗೆ ಕಳಂಕ ಮತ್ತು ಮಾಹಿತಿಯ ದುರ್ಬಳಕೆ ತಪ್ಪಿಸಲು ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸಲಹೆ ನೀಡಿದೆ.

ಮಡಿಕೇರಿ: ಮುಚ್ಚುವ ಹಂತದಲ್ಲಿದ್ದ ಶಾಲೆಗೆ ಪುನಶ್ಚೇತನ; ಎನ್ ಜಿಒ ಸಂಸ್ಥೆಯ ಕಾರ್ಯಕ್ಕೆ ಶ್ಲಾಘನೆ
ರಾಜ್ಯ

ಮಡಿಕೇರಿ: ಮುಚ್ಚುವ ಹಂತದಲ್ಲಿದ್ದ ಶಾಲೆಗೆ ಪುನಶ್ಚೇತನ; ಎನ್ ಜಿಒ ಸಂಸ್ಥೆಯ ಕಾರ್ಯಕ್ಕೆ ಶ್ಲಾಘನೆ

ಕೊಡಗಿನ ಕೇರಳದ ಗಡಿಯಲ್ಲಿ ಮುಚ್ಚುವ ಹಂತದಲ್ಲಿದ್ದ ಶಾಲೆಯು ಸ್ವಯಂಸೇವಾ ಸಂಸ್ಥೆಯೊಂದರ ಪ್ರಯತ್ನದಿಂದ ಪುನಶ್ಚೇತನದ ಹಾದಿಯಲ್ಲಿದೆ. ಕರಿಕೆಯಲ್ಲಿರುವ ಕನ್ನಡ ಪ್ರೌಢಶಾಲೆಯನ್ನು ಈಗ ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಲಾಗಿದ್ದು, ಗ್ರಾಮೀಣ ಮಕ್ಕಳಿಗೆ ಆನ್‌ಲೈನ್ ತರಗತಿಗಳನ್ನು ತೆಗೆದುಕೊಳ್ಳಲು ಶಿಕ್ಷಕರು ಸ್ವಯಂಪ್ರೇರಿತರಾಗಿ ಮುಂದಾಗಿದ್ದಾರೆ.

ನಡೆದಾಡುವ ಸಾಮರ್ಥ್ಯ ಇಲ್ಲದಿದ್ದರೂ ದಿವ್ಯಾಂಗರು ಗೌರವಯುತ ಜೀವನ ನಡೆಸಲು ನೆರವಾಗುತ್ತಿರುವ ನಿಮಿಷ್ ಆಚಾರ್ಯ!
ವಿಶೇಷ

ನಡೆದಾಡುವ ಸಾಮರ್ಥ್ಯ ಇಲ್ಲದಿದ್ದರೂ ದಿವ್ಯಾಂಗರು ಗೌರವಯುತ ಜೀವನ ನಡೆಸಲು ನೆರವಾಗುತ್ತಿರುವ ನಿಮಿಷ್ ಆಚಾರ್ಯ!

ಅಪಘಾತವೊಂದು ಅನೇಕ ಜೀವಗಳನ್ನು ಹಾಳುಮಾಡುತ್ತದೆ. ಆದರೆ ಈ ದುರಂತವು ಅನೇಕರ ಜೀವನವನ್ನು ಬದಲಾಯಿಸಿದೆ. 2001ರಲ್ಲಿ ಕಾರು ಅಪಘಾತಕ್ಕೊಳಗಾಗಿದ್ದ ನಿಮಿಷ್ ಆಚಾರ್ಯ (47) ಅವರ ಬೆನ್ನುಹುರಿ ಹಾನಿಯಾಗಿ ನಡೆದಾಡುವ ಸಾಮರ್ಥ್ಯವನ್ನೇ ಕಳೆದುಕೊಂಡರು, ಜೀವನದುದ್ದಕ್ಕೂ ಗಾಲಿಕುರ್ಚಿಗೆ ಸೀಮಿತವಾದರು. ಇದು ಅವರ ಜೀವನದ ಮತ್ತೊಂದು ಅಧ್ಯಾಯವನ್ನು ಪ್ರಾರಂಭಿಸಿತು.

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಬೋಧನೆಯ ಪರಿವರ್ತನೆ: ಬೆಂಗಳೂರು ಎನ್‌ಜಿಒದಿಂದ 10,200 ಶಿಕ್ಷಕರಿಗೆ ತರಬೇತಿ
ರಾಜ್ಯ

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಬೋಧನೆಯ ಪರಿವರ್ತನೆ: ಬೆಂಗಳೂರು ಎನ್‌ಜಿಒದಿಂದ 10,200 ಶಿಕ್ಷಕರಿಗೆ ತರಬೇತಿ

ಶಿಕ್ಷಕರಿಗೆ ಉತ್ತಮ ಜ್ಞಾನವನ್ನು ನೀಡಲು ಮತ್ತು ಪರಿಕಲ್ಪನೆಗಳನ್ನು ಸರಳಗೊಳಿಸಲು ಸಹಾಯ ಮಾಡಲು, ಬೆಂಗಳೂರಿನಲ್ಲಿರುವ ಎನ್‌ಜಿಒ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಬೋಧನೆಯ ವಿಧಾನವನ್ನು ಪರಿವರ್ತಿಸುತ್ತಿದೆ. 

ಗರ್ಭಿಣಿ ಮಹಿಳೆಗೆ ಬಸ್ ನಲ್ಲಿ ಹೆರಿಗೆ ಮಾಡಿಸಲು ಸಹಾಯ: ಕೆಎಸ್ ಆರ್ ಟಿಸಿ ನಿರ್ವಾಹಕಿ ನಡೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯ

ಗರ್ಭಿಣಿ ಮಹಿಳೆಗೆ ಬಸ್ ನಲ್ಲಿ ಹೆರಿಗೆ ಮಾಡಿಸಲು ಸಹಾಯ: ಕೆಎಸ್ ಆರ್ ಟಿಸಿ ನಿರ್ವಾಹಕಿ ನಡೆಗೆ ಮೆಚ್ಚುಗೆಯ ಮಹಾಪೂರ

ಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಲು ಸಹಾಯ ಮಾಡಿದ ಬಸ್ ನಿರ್ವಾಹಕಿ ವಸಂತಮ್ಮ ಅವರ ನಡೆಗೆ ಮೆಚ್ಚುಗೆ ವ್ಯಕ್ತವಾಗತೊಡಗಿದೆ.