ರಾಜ್ಯಚಿಂದಿ ಆಯುವವರ ಮಕ್ಕಳಿಗಾಗಿ 'ಹಸಿರು ದಳ' ಎನ್ ಜಿಒ ಮೊಬೈಲ್ ಗ್ರಂಥಾಲಯ, ಪುಸ್ತಕ ನೆರವು
ಮೈಸೂರಿನಲ್ಲಿ ಚಿಂದಿ ಆಯುವವರ ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸಲು ಹಾಗೂ ಶಾಲೆಗಳಿಂದ ಡ್ರಾಪ್ ಔಟ್ ಪ್ರಮಾಣವನ್ನು ಕಡಿಮೆ ಮಾಡಲು ಎನ್ ಜಿಒ ಹಸಿರು ದಳ ಮೊಬೈಲ್ ಗ್ರಂಥಾಲಯದ ಮೂಲಕ ಪುಸ್ತಗಳನ್ನು ಒದಗಿಸುವ ಕಾರ್ಯದಲ್ಲಿ ತೊಡಗಿದೆ.