ದೇಶಅಮರಾನಾಥ ಗುಹೆ ದೇವಾಲಯದಲ್ಲಿ ಯಾತ್ರಾರ್ಥಿಗಳನ್ನು ನಿರ್ಬಂಧಿಸುವ ಎನ್ ಜಿಟಿ ಆದೇಶ ಸುಪ್ರೀಂಕೋರ್ಟ್ ನಿಂದ ವಜಾ
ಅಮರಾನಾಥ ಗುಹೆ ದೇವಾಲಯದಲ್ಲಿ ನೈಸರ್ಗಿಕವಾಗಿ ರೂಪುಗೊಂಡಿರುವ ಪವಿತ್ರ ಮಹಾ ಶಿವಲಿಂಗ ಎದುರು ನಿಶಬ್ದ ಕಾಪಾಡಬೇಕು ಎಂದು ಎನ್ ಜಿಟಿ ನೀಡಿದ್ದ ವಿವಾದಾತ್ಮಕ ಆದೇಶವನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.