ರಾಜ್ಯಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ರೂ ಗೆಲ್ಲುವುದು ಎನ್ಡಿಎ ಅಭ್ಯರ್ಥಿ; ಮೆಜೆಸ್ಟಿಕ್ ಬಸ್ ನಿಲ್ದಾಣ ಕೂಡ ವಕ್ಫ್ ಆಸ್ತಿ: ಪ್ರಹ್ಲಾದ್ ಜೋಶಿ
ಟೋಕನ್ ತೋರಿಸಿದವರಿಗೆ ಹಣ ಕೊಟ್ಟು ಕಳಿಸುವ ವ್ಯವಸ್ಥೆ ಮಾಡಿದೆ ಎಂಬುದು ಮಾದ್ಯಮಗಳಲ್ಲಿ ವರದಿಯಾಗಿದೆ. ಕಾಂಗ್ರೆಸ್ ಲೂಟಿ ಮಾಡಿದ್ದನ್ನು ಹೀಗೆ ಹಂಚುತ್ತಿದೆ ಎಂದು ದೂರಿದ್ದಾರೆ.