ಎನ್ ಡಿಆರ್ ಎಫ್

ವಿದೇಶಿ ರಕ್ಷಣಾ ಸಹಾಯ ತಿರಸ್ಕರಿಸಿದ ನೇಪಾಳ? 320 ಜನರು ಇನ್ನೂ ಕಣ್ಮರೆ!
ದೇಶ

ವಿದೇಶಿ ರಕ್ಷಣಾ ಸಹಾಯ ತಿರಸ್ಕರಿಸಿದ ನೇಪಾಳ? 320 ಜನರು ಇನ್ನೂ ಕಣ್ಮರೆ!

ನೇಪಾಳದ ವಿದೇಶಾಂಗ ಸಚಿವಾಲಯ, ವಿಶೇಷ ಶೋಧ ಮತ್ತು ರಕ್ಷಣಾ ತಂಡಗಳನ್ನು ನಿಯೋಜಿಸಲು ಭಾರತ ಮತ್ತು ಇತರ ದೇಶಗಳಿಂದ ಬಂದ ವಿನಂತಿಗಳನ್ನು ನಿರಾಕರಿಸಿದೆ ಎಂದು ದಿ ಕಠ್ಮಂಡು ಪೋಸ್ಟ್‌ ವರದಿ ಮಾಡಿದೆ.

ಉತ್ತರ ಪ್ರದೇಶ, ಬಿಹಾರದಲ್ಲಿ ನೇಪಾಳ ಪ್ರವಾಹದ ಪರಿಣಾಮ? NDRF ಹೇಳಿದ್ದಿಷ್ಟು...
ದೇಶ

ಉತ್ತರ ಪ್ರದೇಶ, ಬಿಹಾರದಲ್ಲಿ ನೇಪಾಳ ಪ್ರವಾಹದ ಪರಿಣಾಮ? NDRF ಹೇಳಿದ್ದಿಷ್ಟು...

ಈ ಪೈಕಿ ಒಂದು NDRF ತಂಡವನ್ನು ಉತ್ತರ ಪ್ರದೇಶದ ಗೋರಖ್‌ಪುರ ಬಳಿಯ ಕುಶಿನಗರ ಜಿಲ್ಲೆಯಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ
ದೇಶ

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ

ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಪ್ರವಾಹ ರಕ್ಷಣಾ ಕಾರ್ಯಾಚರಣೆಗಾಗಿ ಒಟ್ಟು 20 ತಂಡಗಳನ್ನು ನಿಯೋಜಿಸಲಾಗಿದೆ.

ಹಿಮಾಚಲ ಪ್ರದೇಶ ಭೂಕುಸಿತ: ಸಾವಿನ ಸಂಖ್ಯೆ 16 ಕ್ಕೆ ಏರಿಕೆ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!
ದೇಶ

ಹಿಮಾಚಲ ಪ್ರದೇಶ ಭೂಕುಸಿತ: ಸಾವಿನ ಸಂಖ್ಯೆ 16 ಕ್ಕೆ ಏರಿಕೆ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!

ಖಾಸಗಿ ಬಸ್‌ ಮೇಲೆ ಪರ್ವತ ಬಿದ್ದು ಕನಿಷ್ಠ 16 ಜನ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. 30 ರಿಂದ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್, ಮರೋಟನ್‌ನಿಂದ ಘುಮಾರ್ವಿನ್‌ಗೆ ತೆರಳುತ್ತಿತ್ತು.

ಮ್ಯಾನ್ಮಾರ್‌ಗೆ ಭಾರತದ 80 NDRF ಸಿಬ್ಬಂದಿ ನಿಯೋಜನೆ!
ದೇಶ

ಮ್ಯಾನ್ಮಾರ್‌ಗೆ ಭಾರತದ 80 NDRF ಸಿಬ್ಬಂದಿ ನಿಯೋಜನೆ!

ನೆರೆಯ ದೇಶಕ್ಕೆ ಸಹಾಯ ಮಾಡಲು ಫೆಡರಲ್ ವಿಪತ್ತು ಆಕಸ್ಮಿಕ ಪಡೆಯ ಸಿಬ್ಬಂದಿಯನ್ನು 'ಆಪರೇಷನ್ ಬ್ರಹ್ಮ' ಅಡಿಯಲ್ಲಿ ಭೂಕಂಪ ರಕ್ಷಣಾ ಸಾಧನಗಳೊಂದಿಗೆ ನಿಯೋಜಿಸಲಾಗುತ್ತಿದೆ.

ರಾಜಸ್ತಾನ ಬೋರ್ವೆಲ್ ದುರಂತ: 7 ದಿನ ಕಳೆದರೂ ಮುಗಿಯದ ಕಾರ್ಯಾಚರಣೆ; ಮಗು ಜೀವಂತ ಆಸೆ ಕ್ಷೀಣ!
ದೇಶ

ರಾಜಸ್ತಾನ ಬೋರ್ವೆಲ್ ದುರಂತ: 7 ದಿನ ಕಳೆದರೂ ಮುಗಿಯದ ಕಾರ್ಯಾಚರಣೆ; ಮಗು ಜೀವಂತ ಆಸೆ ಕ್ಷೀಣ!

ರಾಜಸ್ತಾನದ ಕಿರಾತಪುರದ ಬದಿಯಾಲಿ ಧಾನಿಯಲ್ಲಿ ಮೂರು ವರ್ಷದ ಚೇತನಾ ಎಂಬ ಬಾಲಕಿ ಕೊಳವೆ ಬಾವಿಗೆ ಬಿದ್ದು ಜೀವನ್ಮರಣ ಹೋರಾಟ ನಡೆಸಿದ್ದಾಳೆ. ನೀರಿಲ್ಲದ ಕೊಳವೆ ಬಾವಿಯನ್ನು ಮುಚ್ಚದೆ ಹಾಗೇ ಬಿಡಲಾಗಿತ್ತು.

'ಅಪ್ಪಾ ನನ್ನ ಕಾಪಾಡು': 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದು ಅಂಗಲಾಚುತ್ತಿರುವ 3 ವರ್ಷದ ಬಾಲಕಿ, ರಕ್ಷಣೆಗೆ ಹುಕ್ ಟೆಕ್ನಿಕ್!
ದೇಶ

'ಅಪ್ಪಾ ನನ್ನ ಕಾಪಾಡು': 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದು ಅಂಗಲಾಚುತ್ತಿರುವ 3 ವರ್ಷದ ಬಾಲಕಿ, ರಕ್ಷಣೆಗೆ ಹುಕ್ ಟೆಕ್ನಿಕ್!

ರಾಜಸ್ತಾನದ ಕಿರಾತಪುರದ ಬದಿಯಾಲಿ ಧಾನಿಯಲ್ಲಿ ಈ ಘಟನೆ ನಡೆದಿದ್ದು, ಮೂರು ವರ್ಷದ ಚೇತನಾ ಎಂಬ ಬಾಲಕಿ ಕೊಳವೆ ಬಾವಿಗೆ ಬಿದ್ದು ಜೀವನ್ಮರಣ ಹೋರಾಟ ನಡೆಸಿದ್ದಾಳೆ.

ಫೆಂಗಲ್ ಎಫೆಕ್ಟ್: ತಿರುವಣ್ಣಾಮಲೈನಲ್ಲಿ ಭೂಕುಸಿತ, ಅವಶೇಷಗಳಡಿ 7 ಮಂದಿ; ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ
ದೇಶ

ಫೆಂಗಲ್ ಎಫೆಕ್ಟ್: ತಿರುವಣ್ಣಾಮಲೈನಲ್ಲಿ ಭೂಕುಸಿತ, ಅವಶೇಷಗಳಡಿ 7 ಮಂದಿ; ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ, ಕಮಾಂಡೋ, ತಮಿಳುನಾಡಿನ ಅಗ್ನಿ ಶಾಮಕ ದಳ ಸೇರಿದಂತೆ ಸುಮಾರು 170 ಜನರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಬೆಂಗಳೂರು ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ; ಮಾಲೀಕ, ಕಂಟ್ರಾಕ್ಟರ್ ಬಂಧನ!
ರಾಜ್ಯ

ಬೆಂಗಳೂರು ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ; ಮಾಲೀಕ, ಕಂಟ್ರಾಕ್ಟರ್ ಬಂಧನ!

ಈ ಕಟ್ಟಡಕ್ಕೆ 4 ಅಂತಸ್ತಿಗೆ ಮಾತ್ರ ಅಧಿಕಾರಿಗಳು ಪರವಾನಗಿ ನೀಡಿದ್ದರು. ಆದರೆ ಗುತ್ತಿಗೆದಾರ ಮುನಿಯಪ್ಪ ಏಳು ಮಹಡಿಗಳನ್ನು ನಿರ್ಮಾಣ ಮಾಡಿದ್ದ ಎಂದು ಅಧಿಕಾರಿ ತಿಳಿಸಿದರು.