ರಾಜ್ಯರಕ್ಷಣೆ ವೇಳೆ ಭೀಕರ ದೃಶ್ಯ: 70ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದ 5 ಸಿಬ್ಬಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ್ರು!
ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ವಿರುಪಾಪುರ ಗಡ್ಡೆಯಲ್ಲಿ ಸಿಲುಕ್ಕಿದ್ದ 25 ವಿದೇಶಿಯರು ಸೇರಿ 70ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದ ರಕ್ಷಣಾ ಸಿಬ್ಬಂದಿ ಬೋಟ್ ಮುಳಿಗಿ ಐವರು ಸಿಬ್ಬಂದಿ ಕೊಚ್ಚಿಕೊಂಡು ಹೋಗಿರುವ ದಾರುಣ ಘಟನೆ ನಡೆದಿದೆ.