ದೇಶLoksabha Election Results 2024: ''ತಪ್ಪು ಲೆಕ್ಕಾಚಾರ'', ಇನ್ನು ಮುಂದೆ ಚುನಾವಣಾ ಭವಿಷ್ಯ ನುಡಿಯಲ್ಲ- Prashant Kishor
ಚುನಾವಣಾ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದ ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್, ತಮ್ಮ ಭವಿಷ್ಯ ಸುಳ್ಳಾದ ಹಿನ್ನಲೆಯಲ್ಲಿ ಇನ್ನು ಮುಂದೆ ಚುನಾವಣಾ ಭವಿಷ್ಯ ನುಡಿಯಲ್ಲ ಎಂದು ಘೋಷಣೆ ಮಾಡಿದ್ದಾರೆ.