ದೇಶಎನ್ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಹಾದಿ ಬಿಜೆಡಿ ಬೆಂಬಲದೊಂದಿಗೆ ಸುಗಮ!
ಬಿಜೆಪಿ ನೇತೃತ್ವದ ಎನ್ಡಿಎ ಅಧ್ಯಕ್ಷೀಯ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ನಾಮನಿರ್ದೇಶನ ಮಾಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇದು ತಮ್ಮ ರಾಜ್ಯದ ಜನತೆಗೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ.