ಎನ್ ಡಿಎ ಅಭ್ಯರ್ಥಿ

ಉಪ-ರಾಷ್ಟ್ರಪತಿ ಚುನಾವಣೆ: 'ಪಚೈ ತಮಿಳನ್' ಸಿ.ಪಿ ರಾಧಾಕೃಷ್ಣನ್ ಗೆಲುವಿಗೆ ಕಾರಣವಾದ NDA ಕಾರ್ಯತಂತ್ರಗಳು
ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ, ವಿರೋಧ ಪಕ್ಷದ ಬಿ. ಸುದರ್ಶನ ರೆಡ್ಡಿ ವಿರುದ್ಧ ಒಟ್ಟು 452 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದರು, ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಗಳಿಸಿದರು.

ಉಪ ಚುನಾವಣೆ: ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ, ಸಂಡೂರಿನಲ್ಲಿ ಬಂಗಾರು ಹನುಮಂತು NDA ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ
ಕೆಂಗಲ್ ಅಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸುವ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ಪಟ್ಟಣದ ಶೇರು ಹೋಟೆಲ್ ವೃತ್ತದಿಂದ ಸಾತನೂರು ವೃತ್ತದ ಬಳಿ ಇರುವ ಚುನಾವಣಾ ಅಧಿಕಾರಿ ಕಚೇರಿ ಕಚೇರಿಯವರೆಗೂ ಸುಮಾರು ಅರ್ಧ ಕಿಲೋ ಮೀಟರ್ ದೂರ ನಡೆದ ರೋಡ್ ಶೋ ನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್. ಸದಾನಂದಗೌಡ, ಅಶ್ವತ್ಥ ನಾರಾಯಣ ಮತ್ತಿತರ ನಾಯಕರು ಪಾಲ್ಗೊಂಡರು.

ರಾಜ್ಯಸಭೆ ಉಪ ಸಭಾಪತಿ ಚುನಾವಣೆ: ಜೆಡಿಯುನ ಹರಿವಂಶ್ ಎನ್‌ಡಿಎ ಅಭ್ಯರ್ಥಿ?
ಆಗಸ್ಟ್ 9ರಂದು ನಡೆಲಿರುವ ರಾಜ್ಯಸಭೆ ಉಪ ಸಭಾಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಯು ಸಂಸದ...

ಉಪ ರಾಷ್ಟ್ರಪತಿ ಚುನಾವಣೆ 2017: ನಾನು ಯಾರ ವಿರುದ್ಧವೂ ಸ್ಪರ್ಧಿಸುತ್ತಿಲ್ಲ- ವೆಂಕಯ್ಯ ನಾಯ್ಡು
ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಶನಿವಾರ ಹೇಳಿದ್ದಾರೆ...

ಭಾರತದ 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಆಯ್ಕೆ
ಜುಲೈ 17ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಡಳಿತರೂಢ ಎನ್‌ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು....

ಉಪ ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಕಣಕ್ಕೆ
ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ದಕ್ಷಿಣ ಭಾರತದ ಪ್ರಭಾವಿ ಬಿಜೆಪಿ ನಾಯಕ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ ವೆಂಕಯ್ಯ ನಾಯ್ಡು ಅವರನ್ನು ಎನ್ ಡಿಎ ಅಭ್ಯರ್ಥಿಯಾಗಿ....

ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ವೆಂಕಯ್ಯ ನಾಯ್ಡು ಹೆಸರು ಮುಂಚೂಣಿಯಲ್ಲಿ
ಉಪರಾಷ್ಟ್ರಪತಿ ಹುದ್ದೆಗೆ ಈ ಬಾರಿ ದಕ್ಷಿಣ ಭಾರತದವರನ್ನು ಆಯ್ಕೆ ಮಾಡಬೇಕೆಂಬ ಉದ್ದೇಶ ಇದೆ ಎಂದು ವಿಶ್ಲೇಷಿಸಲಾಗುತ್ತಿದ್ದು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ವೆಂಕಯ್ಯ ನಾಯ್ಡು ಎನ್ ಡಿಎ

ರಾಷ್ಟ್ರಪತಿ ಚುನಾವಣೆ: ಜೂನ್ 23ಕ್ಕೆ ಎನ್ ಡಿಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಕೇಂದ್ರ ಚುನಾವಣಾ ಆಯೋಗ ಬುಧವಾರ ರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಬಿಜೆಪಿ ನೇತೃತ್ವದ....

