ಉಪರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಎನ್ ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.