ಎನ್ ಡಿಎ ನಾಯಕ

ಎನ್ ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆಗೆ ಭಾನುವಾರ ಶಾಸಕರ ಸಭೆ
ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎನ್ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲು ಭಾನುವಾರ ಶಾಸಕರ ಸಭೆ ನಡೆಯಲಿದೆ

ಬಿಜೆಪಿ, ಎನ್ಡಿಎ ಸಂಸದೀಯ ಪಕ್ಷದ ನಾಯಕನಾಗಿ ನರೇಂದ್ರ ಮೋದಿ ಆಯ್ಕೆಗೆ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಎನ್ಡಿಎ ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಲು ವೇದಿಕೆ ಸಿದ್ಧಗೊಂಡಿದೆ.ಹೊಸದಾಗಿ ಆಯ್ಕೆಯಾಗಿರುವ ಬಿಜೆಪಿ ನೇತೃತ್ವದ ಎನ್ಡಿಎ ಸಂಸದರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿ ಸಂಸದೀಯ ನಾಯಕನನ್ನು ಆಯ್ಕೆ ಮಾಡಲಿದ್ದಾರೆ.

