ದೇಶರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ
ನಿತೀಶ್ ಕುಮಾರ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರೊಂದಿಗೆ ಸೇರಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.