ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ, ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ಈ ಪ್ರಕ್ರಿಯೆಯು ಸೋಮವಾರ ಔಪಚಾರಿಕವಾಗಿ ಆರಂಭವಾಗಲಿದೆ.