ದೇಶNDA ಸಂಚಾಲಕ ಹುದ್ದೆಗೆ TDP ಬೇಡಿಕೆ?: ಬಿಜೆಪಿಯಲ್ಲಿ ಟೆನ್ಶನ್, ಇಕ್ಕಟ್ಟಿನ ಪರಿಸ್ಥಿತಿ!
ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗುತ್ತಿದ್ದಂತೆ ಬಿಜೆಪಿ ನಂತರ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಟಿಡಿಪಿ ಎನ್ ಡಿಎ ಸಂಚಾಲಕ ಹುದ್ದೆಗೆ ಬೇಡಿಕೆ ಮುಂದಿಡುತ್ತಿದೆ ಎಂಬ ಮಾತುಗಳು ದೆಹಲಿಯ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದ್ದು, ಅದು ಬಿಜೆಪಿಗೆ ತೀವ್ರ ಇರಿಸುಮುರುಸು ಉಂಟುಮಾಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.