ರಾಜ್ಯರಾಜ್ಯ ಸರ್ಕಾರ ಕೋವಿಡ್-19 ಮೃತರ ಸಂಖ್ಯೆಯನ್ನು ತಿರುಚುತ್ತಿದೆ; ಎನ್ ಡಿಎಂ ಕಾಯ್ದೆ ಪ್ರಕಾರ ಪರಿಹಾರ ನೀಡಲಿ: ಕಾಂಗ್ರೆಸ್
ರಾಜ್ಯ ಸರ್ಕಾರ ಕೋವಿಡ್-19 ಮೃತರ ಸಂಖ್ಯೆಯನ್ನು ತಿರುಚುತ್ತಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ಕಾಂಗ್ರೆಸ್, ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ.