ಎನ್ ಡಿಎಗೆ ಗುಡ್ ಬೈ

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ; NDA ಗೆ ಪಶುಪತಿ ಪಾರಸ್ ಗುಡ್ ಬೈ!
2024 ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಟಿಕೆಟ್ ನಿರಾಕರಿಸಿದ ನಂತರ ಪಾರಸ್ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

ಚಂದ್ರಬಾಬು ನಾಯ್ಡು ಬೆಂಬಲಿಸಲು ಎನ್ ಡಿಎ ತೊರೆದ ಪವನ್ ಕಲ್ಯಾಣ್!
ಕಷ್ಟದ ಸಮಯದಲ್ಲಿ ಟಿಡಿಪಿಯನ್ನು ಬೆಂಬಲಿಸಲು ಬಿಜೆಪಿ ನೇತೃತ್ವದ ಎನ್ಡಿಎಯಿಂದ ಹೊರಬಂದಿರುವುದಾಗಿ ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಗುರುವಾರ ಹೇಳಿದ್ದಾರೆ. ಆಂಧ್ರಪ್ರದೇಶದ ಉತ್ತಮ ಆಡಳಿತ ಮತ್ತು ಅಭಿವೃದ್ಧಿಗೆ ಜನಸೇನಾ ಟಿಡಿಪಿ ಅಗತ್ಯವಿದೆ ಎಂದಿದ್ದಾರೆ.

