ಎನ್ ಡಿಟಿವಿ

ಅದಾನಿ ಗ್ರೂಪ್ ಬ್ರಾಂಡ್ ಕಸ್ಟೋಡಿಯನ್ ಅಮನ್ ಕುಮಾರ್ ಸಿಂಗ್ ಎನ್‌ಡಿಟಿವಿ ಮಂಡಳಿಗೆ ರಾಜೀನಾಮೆ
ಛತ್ತೀಸ್‌ಗಢದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅದಾನಿ ಸಮೂಹದ ಕಾರ್ಪೊರೇಟ್ ಬ್ರಾಂಡ್ ಕಸ್ಟೋಡಿಯನ್ ಮತ್ತು ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥ ಅಮನ್ ಕುಮಾರ್ ಸಿಂಗ್ ಅವರು ಇತರ ಕಾರಣಗಳಿಂದಾಗಿ...

NDTV ಪ್ರತಿ ಷೇರಿಗೆ ಹೆಚ್ಚುವರಿ 48.65 ರೂ..; ಅದಾನಿ ಗ್ರೂಪ್ ಆಫರ್
ಖ್ಯಾತ ರಾಷ್ಟ್ರೀಯ ಸುದ್ದಿವಾಹಿನಿ ಎನ್ ಡಿಟಿವಿ ಷೇರು ಖರೀದಿ ಪ್ರಕ್ರಿಯೆಗೆ ಮುಂದಾಗಿರುವ ಅದಾನಿ ಸಮೂಹ ಇದೀಗ ಸುದ್ದಿವಾಹಿನಿ ಸಂಸ್ಥೆಗೆ ಮತ್ತೊಂದು ಆಫರ್ ನೀಡಿದ್ದು, ಈ ಹಿಂದೆ ತಾನು ಘೋಷಣೆ ಮಾಡಿದ್ದ ದರಕ್ಕಿಂತ ಪ್ರತೀ ಷೇರಿಗೆ ಹೆಚ್ಚುವರಿ 48.65 ರೂ ನೀಡುವುದಾಗಿ ಘೋಷಣೆ ಮಾಡಿದೆ.

ಎನ್ ಡಿಟಿವಿಯಿಂದ ಹೊರನಡೆದ ಹಿರಿಯ ಪತ್ರಕರ್ತ ರವೀಶ್ ಕುಮಾರ್
ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರು ಎನ್‌ಡಿಟಿವಿ ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸುದ್ದಿ ವಾಹಿನಿಯು ನಿನ್ನೆ ಬುಧವಾರ ಆಂತರಿಕ ಸಂವಹನದ ಮೂಲಕ ರವೀಶ್ ಕುಮಾರ್ ಅವರ ರಾಜೀನಾಮೆ ಘೋಷಿಸಿದೆ ಎಂದು ಹೇಳಲಾಗಿದೆ.

ಎನ್ ಡಿಟಿವಿಯ ಆಡಳಿತ ಮಂಡಳಿಗೆ ಪ್ರಣಯ್ ರಾಯ್ ಮತ್ತು ಪತ್ನಿ ರಾಧಿಕಾ ರಾಯ್ ರಾಜೀನಾಮೆ
ನ್ಯೂ ಡೆಲ್ಲಿ ಟೆಲಿವಿಷನ್ (NDTV) ಸುದ್ದಿವಾಹಿನಿಯ ಸಂಸ್ಥಾಪಕರು ಮತ್ತು ಪ್ರವರ್ತಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ನಿನ್ನೆ ನವೆಂಬರ್ 29 ರಂದು ಆರ್‌ಆರ್‌ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಎನ್ ಡಿಟಿವಿಯ ಶೇ. 26 ರಷ್ಟು ಷೇರು ಖರೀದಿಗೆ ಮುಂದಾದ ಅದಾನಿ ಗ್ರೂಪ್
ಅದಾನಿ ಸಮೂಹದ ಎಎಮ್‌ಜಿ ಮೀಡಿಯಾ, ಪರೋಕ್ಷವಾಗಿ ಎನ್‌ಡಿಟಿವಿಯ ಶೇ. 26 ರಷ್ಟು ಷೇರುಗಳ ಖರೀದಿ ಮಾಡಲು ನಿರ್ಧರಿಸಿದೆ.

ಎನ್ ಡಿ ಟಿವಿಯಲ್ಲಿ ರಾಯ್ ದಂಪತಿ ಸ್ಥಾನಕ್ಕೆ ಕುತ್ತು, ಸೆಬಿಯಿಂದ ನಿರ್ಬಂಧ
ಸೆಬಿ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಎನ್ ಡಿಟಿವಿ ಪ್ರಮೋಟರ್ ಗಳಾದ ಪ್ರಣಯ್ ರಾಯ್, ರಾಧಿಕಾ ರಾಯ್ ಗೆ ಹಣಕಾಸು ಮತ್ತು ಹೂಡಿಕೆ ಮಾರುಕಟ್ಟೆ ನಿಯಂತ್ರಣ ಸಂಸ್ಥೆ ಎರಡು ವರ್ಷಗಳ ನಿರ್ಬಂಧ ವಿಧಿಸಿದೆ.

ಫೆಮಾ ನಿಯಮ ಉಲ್ಲಂಘನೆ: ಎನ್ ಡಿಟಿವಿಗೆ ಜಾರಿನಿರ್ದೇಶನಾಲಯ ನೋಟಿಸ್
ರಾಫೆಲ್ ಕುರಿತು ವರದಿ ಬಿತ್ತರಿಸಿ ಅನಿಲ್ ಅಂಬಾನಿಯಿಂದ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಎನ್ ಡಿವಿಗೆ ಇದೀಗ ಜಾರಿ ನಿರ್ದೇಶನಾಲಯ ಕೂಡ ಶಾಕ್ ನೀಡಿದ್ದು, ಫೆಮಾ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಜಾರಿನಿರ್ದೇಶನಾಲಯ ನೋಟಿಸ್ ನೀಡಲಾಗಿದೆ.

ರಾಫೆಲ್ ವಿವಾದ: ಎನ್ ಡಿಟಿವಿ ವಿರುದ್ಧ ಭಾರಿ ಮೌಲ್ಯದ ಮಾನನಷ್ಟ ಮೊಕದ್ದಮೆ ಹೂಡಿದ ಅನಿಲ್ ಅಂಬಾನಿ
ಪ್ರಧಾನಿ ಮೋದಿ ಸರ್ಕಾರ ಮತ್ತು ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಸಂಸ್ಥೆಯನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿರುವ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ವರದಿ ಪ್ರಕಟಿಸಿದ ಸುದ್ದಿ ಮಾಧ್ಯಮದ ವಿರುದ್ಧ ಅನಿಲ್ ಅಂಬಾನಿ ಭಾರಿ ಮೌಲ್ಯದ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿದುಬಂದಿದೆ.

ಎನ್ ಡಿಟಿವಿ ಪ್ರಕರಣ: ತುರ್ತು ಪರಿಸ್ಥಿತಿ ರೀತಿಯ ವಾತಾವರಣ ಇದೆ ಎಂದ ಹಿರಿಯ ಪತ್ರಕರ್ತರು
ಎನ್ ಡಿಟಿವಿ ಸ್ಥಾಪಕ ಪ್ರಣಯ್ ರಾಯ್ ಮೇಲಿನ ಸಿಬಿಐ ದಾಳಿ ಪ್ರಕರಣವನ್ನು ಹಿರಿಯ ಪತ್ರಕರ್ತರು ವಿರೋಧಿಸಿದ್ದು, ಮಾಧ್ಯಮಗಳ ಧ್ವನಿ ಅಡಗಿಸುವ ತಂತ್ರ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

