ರಾಜ್ಯಹೆಡಗೇವಾರ್ ಮ್ಯೂಸಿಯಂಗೆ ಪ್ರವೇಶ ನಿರಾಕರಣೆ: ಗೂಳಿಹಟ್ಟಿ ಶೇಖರ್ ಮಾಡಿರುವ ಆರೋಪ ನಿರಾಧಾರ- ಆರ್ಎಸ್ಎಸ್
ಹೊಸದುರ್ಗದ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ದಲಿತ ಎಂಬ ಕಾರಣಕ್ಕೆ ತನಗೆ ನಾಗ್ಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪಕ್ಕೆ ಆರ್ಎಸ್ಎಸ್ ಬುಧವಾರ ತಿರುಗೇಟು ನೀಡಿದೆ. ಗೂಳಿಹಟ್ಟಿ ಶೇಖರ್ ಅವರ ಆರೋಪ ನಿರಾಧಾರ ಎಂದಿದೆ.