ದೇಶಎನ್ ಪಿ ಆರ್ ಪರಿಷ್ಕರಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ!: ಏನಿದು ಎನ್ ಪಿ ಆರ್ ಇಲ್ಲಿದೆ ಮಾಹಿತಿ
ಪೌರತ್ವ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆ ಎನ್ ಪಿ ಆರ್ (ರಾಷ್ಟ್ರೀಯ ಜನಸಂಖ್ಯಾ ನೋಂದಣಿ) ಪರಿಷ್ಕರಣೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.