ಸಿನಿಮಾ ಸುದ್ದಿಜಗನ್ ರನ್ನು ಸೋಲಿಸಿ ನಿಮ್ಮ ಭಾವ ನಾಯ್ಡುರನ್ನು ಸಿಎಂ ಮಾಡಿದ್ದು ಪವನ್ ಕಲ್ಯಾಣ್: ಬಾಲಯ್ಯಗೆ ನಾಗಬಾಬು ಟಾಂಗ್
ಟಾಲಿವುಡ್ ನಲ್ಲಿ ಎರಡು ಮೆಗಾ ಫ್ಯಾಮಿಲಿಗಳ ನಡುವಿನ ಟಗ್ ವಾರ್ ತಾರಕಕ್ಕೇರಿದ್ದು, ಇದೀಗ ಸಂಘರ್ಷಕ್ಕೆ ಸಂಬಂಧಿಸಿದಂತೆ ಮೆಗಾ ಫ್ಯಾಮಿಲಿಯ ನಾಗಾಬಾಬು ಅವರು ನೀಡಿರುವ ಹೇಳಿಕೆ ವೈರಲ್ ಆಗಿದೆ.