ಸಿನಿಮಾ ಸುದ್ದಿ17 ನೇ ವರ್ಷದಲ್ಲಿ ಅಣ್ಣನ ರಿವಾಲ್ವರ್ ನಿಂದ ಜೀವನ ಅಂತ್ಯಗೊಳಿಸಲು ನಿರ್ಧರಿಸಿದ್ದೆ; ಚಿರಂಜೀವಿಗಾಗಿ ಬದುಕುಳಿದೆ- ಪವನ್ ಕಲ್ಯಾಣ್
ನಾನು ಸೋಶಿಯಲ್ ವ್ಯಕ್ತಿ ಅಲ್ಲ. 17ನೇ ವಯಸ್ಸಿಗೆ ಪರೀಕ್ಷೆ ನನ್ನನ್ನು ಡಿಪ್ರೆಶನ್ಗೆ ಹೋಗುವಂತೆ ಮಾಡಿತು. ಅಣ್ಣ ಚಿರಂಜೀವಿ ಮನೆಯಲ್ಲಿ ಇಲ್ಲದಿರುವಾಗ ಅವನ ಬಳಿ ಇದ್ದ ಲೈಸೆನ್ಸ್ ಗನ್ನಿಂದ ನಾನು ನನ್ನ ಜೀವನವನ್ನು ಮುಗಿಸಿಕೊಳ್ಳಬೇಕು ಎಂದುಕೊಂಡಿದ್ದೆ