ಎನ್. ಮಹೇಶ್

ರಾಜೀನಾಮೆ ಪ್ರಶ್ನೆಯೇ ಇಲ್ಲ- ಮೈತ್ರಿ ಸರ್ಕಾರ ಬೆಂಬಲಿಸುತ್ತೇನೆ- ಎನ್. ಮಹೇಶ್
ರಾಜಕೀಯ

ರಾಜೀನಾಮೆ ಪ್ರಶ್ನೆಯೇ ಇಲ್ಲ- ಮೈತ್ರಿ ಸರ್ಕಾರ ಬೆಂಬಲಿಸುತ್ತೇನೆ- ಎನ್. ಮಹೇಶ್

ಕೊಳ್ಳೇಗಾಲದ ಬಿಎಸ್ಪಿ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹೇಶ್, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಸಚಿವ ಮಹೇಶ್ ರಾಜೀನಾಮೆಗು ಬಿಜೆಪಿಗು ಯಾವುದೇ ಸಂಬಂಧವಿಲ್ಲ: ಯಡಿಯೂರಪ್ಪ
ರಾಜಕೀಯ

ಸಚಿವ ಮಹೇಶ್ ರಾಜೀನಾಮೆಗು ಬಿಜೆಪಿಗು ಯಾವುದೇ ಸಂಬಂಧವಿಲ್ಲ: ಯಡಿಯೂರಪ್ಪ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ರಾಜೀನಾಮೆ ನೀಡಿದ ವಿಚಾರಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ವೈಯಕ್ತಿಕವಾದದ್ದು, ಅದಕ್ಕೆ ಮುಖ್ಯ ಕಾರಣ ಏನು ಎಂಬುದು ತಮಗೆ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್  'ದೊಡ್ಡ ಸಹೋದರ ' ರೀತಿಯಲ್ಲಿ ವರ್ತಿಸಬೇಕು - ಎನ್. ಮಹೇಶ್
ರಾಜಕೀಯ

ಕಾಂಗ್ರೆಸ್ 'ದೊಡ್ಡ ಸಹೋದರ ' ರೀತಿಯಲ್ಲಿ ವರ್ತಿಸಬೇಕು - ಎನ್. ಮಹೇಶ್

ಸ್ವ ಪ್ರತಿಷ್ಠೆಯಿಂದ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಾಠ ಕಲಿತಿದ್ದು, ಮಧ್ಯಪ್ರದೇಶ , ರಾಜಸ್ತಾನ ಹಾಗೂ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ದೊಡ್ಡ ಸಹೋದರನ ರೀತಿಯಲ್ಲಿ ವರ್ತಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದ್ದಾರೆ.

ಕೊಡಗು  ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ: ಶಿಕ್ಷಣ ಸಚಿವ ಎನ್. ಮಹೇಶ್
ರಾಜ್ಯ

ಕೊಡಗು ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ: ಶಿಕ್ಷಣ ಸಚಿವ ಎನ್. ಮಹೇಶ್

ಕೊಡಗು ಜಿಲ್ಲೆಯ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದ್ದಾರೆ.

ಹೊಸ  ಖಾಸಗಿ ಪಿಯು ಕಾಲೇಜು  ಅನುಮೋದನೆ ವಿವಾದ: ತನಿಖೆಗೆ ಸಚಿವರ ಆದೇಶ
ರಾಜ್ಯ

ಹೊಸ ಖಾಸಗಿ ಪಿಯು ಕಾಲೇಜು ಅನುಮೋದನೆ ವಿವಾದ: ತನಿಖೆಗೆ ಸಚಿವರ ಆದೇಶ

ರಾಜ್ಯದಲ್ಲಿ ಹೊಸ ಖಾಸಗಿ ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಆದೇಶಿಸಿದ್ದಾರೆ.

ಗುಣಮಟ್ಟದ ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಸಚಿವ ಎನ್. ಮಹೇಶ್
ರಾಜ್ಯ

ಗುಣಮಟ್ಟದ ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್

ಹೊಸದಾಗಿ ನೇಮಕವಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಗುಣ ಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಗಮನ ಕೇಂದ್ರೀಕರಿಸುವುದಾಗಿ ...