ದೇಶಹೊಸೂರಿನಿಂದ ಬೊಮ್ಮಸಂದ್ರಕ್ಕೆ ಮೆಟ್ರೋ ರೈಲು ಸಂಪರ್ಕ; ಬಜೆಟ್ನಲ್ಲಿ ತಮಿಳುನಾಡು ಸರ್ಕಾರ ಘೋಷಣೆ
₹63,246 ಕೋಟಿ ಅಂದಾಜು ವೆಚ್ಚದಲ್ಲಿ ಮೂರು ಕಾರಿಡಾರ್ಗಳ ಮೂಲಕ 118.9 ಕಿ.ಮೀ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಚೆನ್ನೈ ಮೆಟ್ರೋ ರೈಲು ಯೋಜನೆಯ ಎರಡನೇ ಹಂತದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ.