ದೇಶಸಾಂವಿಧಾನಿಕ ಸಂಸ್ಥೆಗಳ ಅಧಿಕಾರ ದುರ್ಬಳಕೆ; ಪ್ರಜಾಪ್ರಭುತ್ವ ಕಾಪಾಡಿ: ವೇದಿಕೆ ಮೇಲೆ ಸಿಜೆಐಗೆ ಮಮತಾ ಬ್ಯಾನರ್ಜಿ ಒತ್ತಾಯ
ಎಲ್ಲಾ ಪ್ರಜಾಸತಾತ್ಮಕ ಅಧಿಕಾರ ಕೆಲ ವ್ಯಕ್ತಿಗಳಿಂದ ಕಬಳಿಸಲ್ಪಟ್ಟಿದ್ದು, ಪ್ರಜಾಪ್ರಭುತ್ವ ಏಲ್ಲಿದೆ? ಎಂದು ಭಾರತದ ಮುಖ್ಯ ನ್ಯಾಯಾಧೀಶರನ್ನೇ ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಯವಿಟ್ಟು ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ವೇದಿಕೆ ಮೇಲೆಯೇ ಮನವಿ ಮಾಡಿದ್ದಾರೆ.