ಎನ್ ವಿ ರಮಣ

ಕರ್ನಾಟಕದ 3 ಜಿಲ್ಲೆಗಳಲ್ಲಿ ವಾರ್ಷಿಕ ಕಬ್ಬಿಣ ಅದಿರು ಉತ್ಪಾದನಾ ಮಿತಿ ಹೆಚ್ಚಿಸಿದ ಸುಪ್ರೀಂ ಕೋರ್ಟ್
ಮಹತ್ವದ ಬೆಳವಣಿಗೆಯಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯದ ಕರ್ನಾಟಕದ 3 ಜಿಲ್ಲೆಗಳ ಗಣಿಗಾರಿಕೆ ಮಿತಿಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಸಿಜೆಐ ರಮಣ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆ: ನ್ಯಾಯಮೂರ್ತಿ ಲಲಿತ್ ಹೆಸರು ಶಿಫಾರಸು!
ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ತಮ್ಮ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದರು.

ಮಾಧ್ಯಮಗಳು ಪ್ರಭಾವ, ವ್ಯಾಪಾರ ಹಿತಾಸಕ್ತಿ ವಿಸ್ತರಿಸುವ ಸಾಧನವಾಗಿ ಬಳಕೆಯಾಗದೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸೀಮಿತವಾಗಬೇಕು: ಸಿಜೆಐ ಎನ್ ವಿ ರಮಣ
ಮತ್ತೆ ದೇಶದ ಮಾಧ್ಯಮಗಳ ಕಿವಿ ಹಿಂಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು, ಮಾಧ್ಯಮಗಳು ತನ್ನ ಪ್ರಭಾವ ಮತ್ತು ವ್ಯಾಪಾರ ಹಿತಾಸಕ್ತಿಗಳನ್ನು ವಿಸ್ತರಿಸುವ ಸಾಧನವಾಗಿ ಬಳಸದೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸೀಮಿತವಾಗಬೇಕು ಎಂದು ಹೇಳಿದ್ದಾರೆ.

ದೆಹಲಿ ಮಾಲಿನ್ಯ: ಅನಿವಾರ್ಯವಲ್ಲದ ನಿರ್ಮಾಣ, ಸಾರಿಗೆ, ವಿದ್ಯುತ್ ಸ್ಥಾವರಗಳನ್ನು ನಿಲ್ಲಿಸುವಂತೆ ಕೇಂದ್ರಕ್ಕೆ 'ಸುಪ್ರೀಂ' ನಿರ್ದೇಶನ
ದೆಹಲಿ-ಎನ್‌ಸಿಆರ್‌ನಲ್ಲಿನ ಗಾಳಿಯು ವಿಷಕಾರಿಯಾಗುತ್ತಿದೆ. ವಾಯು ಮಾಲಿನ್ಯದಿಂದ ಜನರ ಜೀವನ ಕಷ್ಟಕರವಾಗಿದೆ. ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ಎದುರಿಸಲು ತುರ್ತು ಸಭೆ ಕರೆಯುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಪೆಗಾಸಸ್ ಬೇಹುಗಾರಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ಕೋರಿ 500 ಜನರಿಂದ ಸಿಜೆಐಗೆ ಪತ್ರ!
ಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಕ್ಷಣ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕೋರಿ 500ಕ್ಕೂ ಹೆಚ್ಚು ಜನರು ಮತ್ತು ಸಂಘಟನೆಗಳಿಂದ ಸಿಜೆಐ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದ್ದಾರೆ.

ವ್ಯಾಜ್ಯ ಪರಿಹಾರಕ್ಕೆ ಮಧ್ಯಸ್ಥಿಕೆಯೇ ಮೊದಲ ಹೆಜ್ಜೆಯಾಗಬೇಕು: ಸಿಜೆಐ ಎನ್ ವಿ ರಮಣ
ವ್ಯಾಜ್ಯ ಪರಿಹಾರಕ್ಕೆ ಮಧ್ಯಸ್ಥಿಕೆಯೇ ಮೊದಲ ಹೆಜ್ಜೆಯಾಗಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ಕಲಾಪಗಳ ನೇರ ಪ್ರಸಾರಕ್ಕೆ ಪ್ರಸ್ತಾವ ಗಂಭೀರವಾಗಿ ಪರಿಗಣನೆ: ಸಿಜೆಐ ಎನ್.ವಿ. ರಮಣ
ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಕಲಾಪಗಳ ನೇರ ಪ್ರಸಾರ ಮಾಡಬೇಕು ಎಂಬ ಪ್ರಸ್ತಾವವನ್ನು ನಾನು ಗಂಭೀರವಾಗಿ ಪರಿಗಣಿಸುತ್ತಿದ್ದೇನೆ ಎಂದು ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರು ಗುರುವಾರ ಹೇಳಿದ್ದಾರೆ.

ನಾನು ಅತ್ಯುತ್ತಮವಾದದ್ದನ್ನು ಮಾಡಿದ್ದೇನೆ ಎಂಬ ತೃಪ್ತಿಯಿಂದ ನಿವೃತ್ತನಾಗುತ್ತಿದ್ದೇನೆ: ನ್ಯಾ. ಎಸ್.ಎ. ಬೋಬ್ಡೆ
ಸಿಜೆಐ ಶರದ್ ಅರವಿಂದ್ ಬೋಬ್ಡೆ ಏ.23 ರಂದು ನಿವೃತ್ತರಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ತಾವು ಅತ್ಯುತ್ತಮವಾದದ್ದನ್ನೇ ಮಾಡಿದ್ದೇನೆ ಎಂಬ ತೃಪ್ತಿ, ಸಂತೋಷ, ಸದ್ಭಾವನೆ ಹಾಗೂ ಎಂದಿಗೂ ಉಳಿಯುವ ನೆನಪುಗಳೊಂದಿಗೆ ಸಿಜೆಐ ಸ್ಥಾನದಿಂದ ಹೊರ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ.

