ರಾಜ್ಯಫಾಜಿಲ್ ಯಾವುದೇ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರಲಿಲ್ಲ; ಮಂಗಳೂರಿನಲ್ಲಿ 144 ಸೆಕ್ಷನ್ ಜಾರಿ: ಪೊಲೀಸ್ ಆಯುಕ್ತ
ಗುರುವಾರ ರಾತ್ರಿ ಸುರತ್ಕಲ್ನಲ್ಲಿ ಕೊಲೆಯಾದ ಫಾಜಿಲ್ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶುಕ್ರವಾರ ಹೇಳಿದ್ದಾರೆ.