ಎನ್. ಸಂತೋಷ್ ಹೆಗ್ಡೆ

ಆಡಳಿತದಲ್ಲಿ ಭ್ರಷ್ಟಚಾರವಿದೆ ಎಂಬುದು ಎಲ್ಲರಿಗೂ ತಿಳಿದಿರುವ ಬಹಿರಂಗ ಸತ್ಯ : ಸಂತೋಷ್ ಹೆಗ್ಡೆ
ರಾಜಕೀಯದಲ್ಲಿ ಸೇವಾ ಮನೋಭಾವ ದೂರವಾಗಿ, ಅಧಿಕಾರ ಮತ್ತು ಹಣ ಗಳಿಸುವ ವೃತ್ತಿಯಾಗಿ ಮಾರ್ಪಟ್ಟಿದೆ ಎಂದು ಭಾರತದ ಮಾಜಿ ಸಾಲಿಸಿಟರ್ ಜನರಲ್ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ದೇಶದ ಸ್ವಾತಂತ್ರ್ಯ ದಿನದಂದು ವಾಗ್ದಾಳಿ ನಡೆಸಿದರು.

ಸರ್ಕಾರಿ ಸವಲತ್ತುಗಳಿಗಾಗಿ ಕಿತ್ತಾಡುವ ವ್ಯವಸ್ಥೆಯಲ್ಲಿ ಬಂಜಾರ ಸಮುದಾಯ ಮಾದರಿ: ನ್ಯಾ. ಎನ್. ಸಂತೋಷ್ ಹೆಗ್ಡೆ
ಇತರೆ ಜಾತಿಗಳಿಗೆ ಬಂಜಾರ ಸಮಾಜ ಮಾದರಿಯಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.

